ಬೈರಂಪಳ್ಳಿ : ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Team Udayavani, Oct 17, 2019, 5:35 AM IST

1610HBRE12

ಪೆರ್ಡೂರು (ಹೆಬ್ರಿ): ಬೈರಂಪಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅರಿಖಂಡಿಗೆ ಪೆರ್ಡೂರು ಸಂಪರ್ಕ ಕಲ್ಪಿಸುವ ದೂಪದಕಟ್ಟೆಯ ಬಳಿಯ ಲೋಕೋಪಯೋಗಿ ರಸ್ತೆ ದಿಢೀರ್‌ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು ಅ.16ರಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸದ್ಯ ತಾತ್ಕಾಲಿಕ ವಾಗಿ ಮೋರಿ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಮುಂದೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಕುರಿತು ಸರಕಾರಕ್ಕೆ ಪ್ರಾಸ್ತಾ ವನೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಬ್ಯಾರಿಕೇಡ್‌ ಅಳವಡಿಕೆ
ರಸ್ತೆ ಸಂಪೂರ್ಣ ಕಡಿತಗೊಂಡ ಪರಿಣಾಮ ಹರಿಖಂಡಿಗೆ -ಪೆರ್ಡೂರು ರಸ್ತೆಯ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ರಸ್ತೆ ಕುಸಿದ ಪ್ರದೇಶದಲ್ಲಿ ಬ್ಯಾರಿಕೇಡ್‌ ಆಳವಡಿಸಿ ಎಚ್ಚರಿಕೆ ವಹಿಸಲಾಗಿದೆ.

ಬೆಳೆ ಹಾನಿ ಪ್ರದೇಶ ಪರಿಶೀಲನೆ
ಬೈರಂಪಳ್ಳಿ ಸಾಂತ್ಯಾರು ಪರಿಸರದಲ್ಲಿ ಮಳೆಯಿಂದ ಹಾನಿಗೊಳಾಗಿರುವ ಗದ್ದೆ ಹಾಗೂ ಕಟಾವು ಮಾಡಲಾದ ಭತ್ತದ ಕೃಷಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾ.ಪಂ. ಅಧ್ಯಕ್ಷ ಸದಾಶಿವ ಪೂಜಾರಿ, ಉಪಾಧ್ಯಕ್ಷ ಸತೀಶ್‌ ಶೆಟ್ಟಿ ಕುತ್ಯಾರುಬೀಡು, ಪಿಡಿಒ ಉಮೇಶ್‌ ನಾಯ್ಕ, ಗ್ರಾಮ ಲೆಕ್ಕಿಗ ಅಭಿಷೇಕ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.