ರಘುರಾಮ್‌ ರಾಜನ್‌, ಸಿಂಗ್‌ ಕಾಲದಲ್ಲಿ ಬ್ಯಾಂಕ್‌ ಸಂಕಷ್ಟ

Team Udayavani, Oct 17, 2019, 5:49 AM IST

f-25

ನ್ಯೂಯಾರ್ಕ್‌: ಆರ್‌ಬಿಐ ಗವರ್ನರ್‌ ಆಗಿ ರಘುರಾಮ್‌ ರಾಜನ್‌ ಮತ್ತು ಪ್ರಧಾನಿ ಯಾಗಿ ಮನಮೋಹನ ಸಿಂಗ್‌ ಅಧಿಕಾರ ದಲ್ಲಿದ್ದಾಗಲೇ ಸರಕಾರಿ ಸ್ವಾಮ್ಯದ ಕಂಪೆನಿಗಳು ಅತ್ಯಂತ ಸಂಕಷ್ಟದ ದಿನಗಳನ್ನು ಕಳೆದಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ರಕ್ಷಿಸುವುದೇ ಈ ಸರಕಾರದ ಆದ್ಯತೆ ಯಾಗಿದೆ ಎಂದಿದ್ದಾರೆ.

ಸರಕಾರಿ ಸ್ವಾಮ್ಯದ ಬ್ಯಾಂಕುಗಳು ಮರು ಪಾವತಿಯಾಗದ ಸಾಲದ ಸುಳಿಗೆ ಸಿಲುಕಿದ್ದು, ಅವುಗಳನ್ನು ಪುನಶ್ಚೇತನಗೊಳಿಸುವ ಪ್ರಯತ್ನವನ್ನು ನಮ್ಮ ಸರಕಾರ ನಡೆಸಿದೆ ಎಂದು ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಉಪನ್ಯಾಸದ ವೇಳೆ ಹೇಳಿದ್ದಾರೆ. ಈಗ ಬ್ಯಾಂಕ್‌ಗಳು ಇರುವ ಸ್ಥಿತಿ ರಾತ್ರಿ ಬೆಳಗಾಗುವುದರೊಳಗೆ ಉಂಟಾ ದದ್ದಲ್ಲ. ಇದು ಹಲವು ವರ್ಷಗಳಿಂದ ಉಂಟಾದ ಪರಿಸ್ಥಿತಿ. ನನಗೆ ರಘುರಾಮ್‌ ರಾಜನ್‌ ಕುರಿತು ಗೌರವವಿದೆ. ಆದರೆ, ಅವರ ಅವಧಿಯಲ್ಲಿ ಬ್ಯಾಂಕ್‌ಗಳು ರಾಜಕೀಯ ಮುಖಂಡರ ದೂರವಾಣಿ ಕರೆಯನ್ನು ಆಧರಿಸಿ ಸಾಲ ನೀಡಿವೆ. ಹೀಗಾಗಿ ಈಗಲೂ ಸರಕಾರದ ಹಣವನ್ನೇ ಈ ಬ್ಯಾಂಕ್‌ಗಳು ನಂಬಿಕೊಂಡಿವೆ ಎಂದಿದ್ದಾರೆ.

370ನೇ ವಿಧಿಯಿಂದ ಮಾನವ ಹಕ್ಕು ಉಲ್ಲಂಘನೆ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಅನಂತರ ಮಾನವ ಹಕ್ಕು ಉಲ್ಲಂಘನೆ ಆರೋಪಗಳು ಕೇಳಿಬರುತ್ತಿವೆ. ಆದರೆ 370ನೇ ವಿಧಿಯೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿತ್ತು. ಈ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.