ನಟ,ನಿರ್ದೇಶಕ ಟಿ.ಎಸ್.ನಾಗಾಭರಣ ಅವರಿಗೆ ಶ್ರೀ ಶಿವಕುಮಾರ ಪ್ರಶಸ್ತಿ
Team Udayavani, Oct 18, 2019, 4:01 PM IST
ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಶಿವಕುಮಾರ ಕಲಾಸಂಘದಿಂದ ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ, ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಶಸ್ತಿ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.
ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
MUST WATCH
ಹೊಸ ಸೇರ್ಪಡೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.