ಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರ ಪ್ರತಿಭಟನೆ

Team Udayavani, Oct 18, 2019, 6:29 PM IST

l-1

ಗದಗ: ಸ್ಥಳೀಯ ಎಪಿಎಂಸಿಯಲ್ಲಿ ಈರುಳ್ಳಿ ದಿಢೀರ್ ಕುಸಿದಿರುವುದನ್ನು ಖಂಡಿಸಿ ರೈತರು ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಚೇರಿಗೆ ಶುಕ್ರವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕಚೇರಿ ಒಳಗಿದ್ದ ಕೆಲ ಸಿಬ್ಬಂದಿ ದಿಗ್ಭಂಧನಕ್ಕೆ ಒಳಗಾದರು.

ಜಿಲ್ಲೆಯ ಗದಗ, ರೋಣ ಹಾಗೂ ಕೊಪ್ಪಳದಿಂದ ಸುಮಾರು ೨ ಸಾವಿರ ಕ್ವಿಂಟಾಲ್ ಈರುಳ್ಳಿ ಆವಕವಾಗಿದೆ. ಇದರಿಂದ ಉದ್ದೇಶ ಪೂರ್ವಕವಾಗಿ ಖರೀದಿದಾರರು ಹಾಗೂ ದಲ್ಲಾಳಿಗಳು ಶಾಮೀಲಾಗಿ ಬೆಲೆ ಕಡಿಮೆ ಮಾಡಿದ್ದಾರೆ. ಇದೇ ಮಾರುಕಟ್ಟೆಯಲ್ಲಿ ಗುರುವಾರ ೨೪೦೦ ರೂ. ದರದಲ್ಲಿ ಮಾರಾಟವಾಗಿದ್ದ ಉತ್ಕೃಷ್ಠ ಗುಣಮಟ್ಟದ ಈರುಳ್ಳಿಗೆ ಇಂದು ಕೇವಲ ೧೪,೦೦ ರೂ. ನಿಗದಿಗೊಳಿಸಿದ್ದಾರೆ. ಅದೂ ನಾಲ್ಕೈದು ಕ್ವಿಂಟಾಲ್‌ಗೆ ಮಾತ್ರ. ಇನ್ನುಳಿದಂತೆ ಸಾಮಾನ್ಯ ಗಡ್ಡೆಗೆ ಕೇವಲ ೧೦೦, ೩೦೦, ೫೦೦ ಹಾಗೂ ೮೦೦ ರೂ. ದರ ಕಟ್ಟಿ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿ, ಧಿಕ್ಕಾರ ಕೂಗಿದರು.

ಬಳಿಕ ಎಪಿಎಂಸಿ ಅಧ್ಯಕ್ಷ ಸಿ.ಬಿ.ಬಡ್ನಿ ಅಧ್ಯಕ್ಷತೆಯಲ್ಲಿ ರೈತರು, ವರ್ತಕರು ಹಾಗೂ ದಲ್ಲಾಳಿಗಳ ಸಮಾಲೋಚನೆ ಸಭೆ ನಡೆಸಿ, ಮರು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಟಾಪ್ ನ್ಯೂಸ್

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.