ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಡಿಸಿ

Team Udayavani, Oct 19, 2019, 3:45 PM IST

19-October-17

ಯಾದಗಿರಿ: ಜಿಲ್ಲಾದ್ಯಂತ ಅ. 27ರಿಂದ 29ರವರೆಗೆ ದೀಪಾವಳಿ ಆಚರಿಸಲಿದ್ದು, ಪರವಾನಗಿ ಇಲ್ಲದೆ ಪಟಾಕಿ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಮಾರಾಟಗಾರರು ಪಟಾಕಿ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳ ಬಳಕೆಯಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.

ಪಟಾಕಿ ಮಾರಾಟಗಾರರು ಹಾಗೂ ಸಾರ್ವಜನಿಕರು ಸುಪ್ರೀಂಕೋರ್ಟ್‌ ನಿಗದಿಪಡಿಸಿರುವ ಪರಿಸರ ಸ್ನೇಹಿ ಪಟಾಕಿಗಳನ್ನು ಉಪಯೋಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಮನವಿ ಮಾಡಿದರು.

ಸುಪ್ರೀಂಕೋರ್ಟ್‌ ಆದೇಶದಂತೆ ಸಾರ್ವಜನಿಕರು ಪಟಾಕಿಗಳನ್ನು ರಾತ್ರಿ 8ರಿಂದ ರಾತ್ರಿ 10:00 ಗಂಟೆಯವರೆಗೆ ಮಾತ್ರ ಸ್ಫೋಟಿಸಬಹುದು. ಸ್ಫೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಿಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡಬೇಕು ಮತ್ತು ಅ ಧಿಕೃತವಾಗಿ ಪರವಾನಿಗಿ ಪಡೆದವರ ಸ್ಫೋಟಕ ಪಟಾಕಿಗಳನ್ನು ಆದೇಶಾನುಸಾರ ಮಾತ್ರ ಮಾರಾಟ ಮಾಡಬೇಕು. ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇ ಧಿಸಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಸಣ್ಣವೆಂಕಟೇಶ ಸನಬಾಳ ಮಾತನಾಡಿ, ಪಟಾಕಿ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳನ್ನು ಬಳಸುವಾಗ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್‌. ಸೋಮನಾಳ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಭಗವಂತ ಅನವಾರ, ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ಹನುಮನಗೌಡ, ಅಬಕಾರಿ ಇಲಾಖೆಯ ಜಿಲ್ಲಾ ವಿಚಕ್ಷಣ ದಳದ ನಿರೀಕ್ಷಕರಾದ ಕೇದಾರನಾಥ್‌, ಸಾಹಿತಿ ಅಯ್ಯಣ್ಣ ಹುಂಡೇಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸಿದ್ದಪ್ಪ ಹೊಟ್ಟಿ, ಆರ್‌. ಮಹಾದೇವಪ್ಪ ಅಬ್ಬೆತುಮಕೂರ, ಬಸವಂತರಾಯ ಮಾಲಿಪಾಟೀಲ, ನಾಗೇಂದ್ರ ಜಾಜಿ, ಚನ್ನಪ್ಪ ಸಾಹು ಠಾಣಗುಂದಿ, ಮೌಲಾಲಿ ಅನಪುರ, ನೂರೊಂದಪ್ಪ ಲೇವಡಿ ಸೇರಿದಂತೆ ಅಧಿಕಾರಿಗಳು, ಮಾರಾಟಗಾರರು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.