ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಚಿರತೆ: ವಿಡಿಯೋ ವೈರಲ್
Team Udayavani, Oct 20, 2019, 2:10 PM IST
ನವದೆಹಲಿ: ಸಾವಿನ ದವಡೆಯಿಂದ ಕೂದಲೆಳೆ ಅಂತರಲ್ಲಿ ಪಾರಾಗುವ ಅದೆಷ್ಟೋ ಘಟನೆಗಳು ಜರುಗಿವೆ. ಇಲ್ಲೊಂದೆಡೆ ಚಿರತೆಯೊಂದು ಹೈನಾ ದಾಳಿಯಿಂದ ಕಣ್ಣು ಮಿಟುಕಿಸುವುದರಲ್ಲಿ ಪಾರಾಗಿ ಜೀವ ಉಳಿಸಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಲ್ಲಿರುವ 9 ಸೆಕೆಂಡುಗಳ ವಿಡಿಯೋದಲ್ಲಿ , ಚಿರತೆಯೊಂದು ಹೈನಾದಿಂದ ತಪ್ಪಿಸಿಕೊಂಡು ಮರವೇರಿ ಕುಳಿತುಕೊಂಡಿದೆ. ಆದರೇ ಹೈನಾ ಎಂಬ ಪ್ರಾಣಿಯ ವೈಶಿಷ್ಟ್ಯವೆಂದರೇ ಎಂತಹ ಬಲಾಢ್ಯ ಬೇಟೆಯಿದ್ದರೂ ಪಾರಾಗಲು ಬಿಡುವದಿಲ್ಲ. ಬದಲಾಗಿ ಗುಂಪು ಗುಂಪಾಗಿ ದಾಳಿ ನಡೆಸಿ ತನ್ನ ಆಹಾರವನ್ನು ಧಕ್ಕಿಸಿಕೊಳ್ಳುತ್ತದೆ. ಅಪರೂಪದ ಸಂದರ್ಭದಲ್ಲಿ ಮಾತ್ರ ಕೆಲವು ಪ್ರಾಣಿಗಳು ತಪ್ಪಿಸಿಕೊಳ್ಳುತ್ತದೆ.
ಐಎಫ್ ಎಸ್ ಅಧಿಕಾರಿ ಸುಶಾಂತ್ ನಂದ ಈ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಸಿಂಹ ಹಾಗೂ ಹೈನಾಗಳು ಮಾತ್ರ ಚಿರತೆಗಳ ಮೇಲೆ ಆಕ್ರಮಣ ಮಾಡುತ್ತವೆ . ಆದರೇ ಹೈನಾ ಹೆಚ್ಚು ಅಪಾಯಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
Sometimes the gap between life & death is a jump.
Lions & hyenas are the only animals who occasionally attack adult leopards with fatal blows. It avoids risk to injury or death fighting a hyena. pic.twitter.com/XstMxXdGV8
— Susanta Nanda IFS (@susantananda3) October 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.