ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ವೇಗವಾಗಿ ನಡೆಯುತ್ತಿದೆ : ಸೀತಾರಾಮನ್
Team Udayavani, Oct 20, 2019, 6:32 PM IST
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಸಂಬಂಧ ಉತ್ತಮವಾಗಿದ್ದು, ವ್ಯಾಪಾರ ಒಪ್ಪಂದದ ಆಧಾರಿತ ಪ್ರಕ್ರಿಯೆಯ ಮಾತುಕತೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಭಾರತ ಹಾಗೂ ಅಮೆರಿಕಾ ನಡುವೆ ನಡೆಯುತ್ತಿರುವ ವ್ಯಾಪಾರ- ವಹಿವಾಟಿನ ಕುರಿತು ನಡೆಯುತ್ತಿರುವ ಮಾತುಕತೆ ವೇಗವಾಗಿ ಸಾಗುತ್ತಿದ್ದು, ಯಶಸ್ವಿಯಾಗಿ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.
ಐಎಂಎಫ್ ಕೇಂದ್ರ ಕಚೇರಿಯಲ್ಲಿ ಸೀತಾರಾಮನ್ ಮತ್ತು ಯುಎಸ್ ಖಜಾನೆ ಕಾರ್ಯದರ್ಶಿ ಸ್ಟೀವನ್ ಮ್ಯೂಚಿನ್ ನಡುವೆ ಮಾತುಕತೆ ನಡೆದಿದ್ದು, ವ್ಯಾಪಾರ ಒಪ್ಪಂದದಲ್ಲಿನ ಅಂಶಗಳನ್ನು ಸಂಕ್ಷಿಪ್ತವಾಗಿ ಚರ್ಚಿಸಲಾಯಿತು.
ಇನ್ನು ಒಪ್ಪಂದದ ಸಲುವಾಗಿ ಮ್ಯೂಚಿನ್ ಮುಂದಿನ ತಿಂಗಳ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು, ಈ ಕುರಿತು ಮತ್ತಷ್ಟು ವಿಶಾಲವಾಗಿ ಮಾತುಕತೆ ನಡೆಯಲಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ
MUST WATCH
ಹೊಸ ಸೇರ್ಪಡೆ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.