ಚೀನಾ ತೊರೆಯುತ್ತಿರುವ ಹೂಡಿಕೆದಾರರಿಗೆ ಭಾರತ ಗಾಳ

Team Udayavani, Oct 20, 2019, 6:55 PM IST

Nirmala-Sitaraaman-1-726

ಚೀನವನ್ನು ತೊರೆಯುತ್ತಿರುವ ಅಂತಾರಾಷ್ಟ್ರೀಯ ಕಂಪನಿಗಳನ್ನು ಭಾರತಕ್ಕೆ ಕರೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆ ನೀಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಹೂಡಿಕೆದಾರರನ್ನು ಗುರುತಿಸಿ ಅಂತವರಲ್ಲಿ ಚೀನಾದಿಂದ ಬಂಡವಾಳ ಹೂಡಿಕೆ ಹಿಂತೆಗೆಯುತ್ತಿರುವ ಉದ್ದಿಮೆದಾರರನ್ನು ಭಾರತಕ್ಕೆ ಸೆಳೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ನಿರ್ಮಲಾ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಸದ್ಯ ಚೀನಾದಲ್ಲಿ ಹೂಡಿಕೆ ಮಾಡಿ ಅಲ್ಲಿ ತಮ್ಮ ಉತ್ಪಾದನಾ ಶಾಖೆಗಳನ್ನು ಹೊಂದಿರುವ ಬಹಳಷ್ಟು ಬಹುರಾಷ್ಟ್ರೀಯ ಕಂಪೆನಿಗಳು ಇದಿಗ ವಿಯೆಟ್ನಾಂನತ್ತ ಮುಖ ಮಾಡುತ್ತಿವೆ. ಆದರೆ ಅಂತಹ ಹೂಡಿಕೆದಾರರಿಗೆ ಭಾರತದಲ್ಲಿ ಪೂರಕ ವಾತಾವರಣ ಇದೆ ಎಂದು ಮನವರಿಕೆ ಮಾಡಿ ಅವರನ್ನು ನಮ್ಮ ದೇಶದತ್ತ ಆಕರ್ಷಿಸುವ ಕೆಲಸ ತುರ್ತಾಗಿ ಮಾಡಲಿದ್ದೇವೆ, ಇದಕ್ಕಾಗಿ ನೀಲಿ ನಕ್ಷೆಯೊಂದನ್ನು ಸಹ ತಯಾರಿಸಿಕೊಂಡಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವರು ಬಂಡವಾಳ ಹೂಡಿಕೆ ಆಕರ್ಷಣೆ ಕುರಿತಾದ ಮಾಹಿತಿಯನ್ನು ನೀಡಿದರು.

ಇಷ್ಟು ಮಾತ್ರವಲ್ಲದೇ ಭಾರತ ಮತ್ತು ಚೀನ ಭೌಗೋಳಿಕವಾಗಿ ಹೇಗೆ ಸಾಮತ್ಯೆಯನ್ನು ಹೊಂದಿವೆ ಎಂಬುದನ್ನು ಈ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನೂ ನಾವು ಮಾಡಲಿದ್ದೇವೆ ಎಂದು ಅವರು ಹೇಳಿದರು.

ಎಲೆಕ್ಟ್ರಾನಿಕ್ಸ್, ಲಿಥಿಯಂ ಅಯಾನ್‌ ಬ್ಯಾಟರಿಗಳು ಮತ್ತು ಸೆಮಿ ಕಂಡಕ್ಟರ್‌ ಗಳನ್ನು ತಯಾರಿಸುವ ಕಂಪನಿಗಳನ್ನು ಭಾರತದತ್ತ ಆಕರ್ಷಿಸಿ ಅವುಗಳ ಉತ್ಪಾದನಾ ಘಟಕಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವರು ತಿಳಿಸಿದರು. ಇದರಿಂದ ಒಂದಷ್ಟು ಪ್ರಮಾಣದ ಸ್ಥಳೀಯ ಉದ್ಯೋಗ ಸೃಷ್ಟಿಯಾಗುವ ಭರವಸೆಯನ್ನೂ ಸಹ ಅವರು ವ್ಯಕ್ತಪಡಿಸಿದರು.

ದೇಶದ ಜಿಡಿಪಿ ಕುಸಿತ ಮತ್ತು ಆರ್ಥಿಕ ಹಿನ್ನಡೆಗೆ ಮದ್ದರೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಾಪೋರೇಟ್‌ ತೆರಿಗೆ ದರವನ್ನು ಕಡಿತಗೊಳಿಸಿದ ಬೆನ್ನಲೇ ಆರ್ಥಿಕ ವಲಯದ ಬಲವರ್ಧನೆಗಾಗಿ ಮಹತ್ತರವಾದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಕಾರ್ಯತಂತ್ರ ನಡೆಸುತ್ತಿರುವುದೂ ಸಹ ಪ್ರಮುಖ ಅಂಶವಾಗಿದೆ.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.