ಹಂದಿಗನೂರು ಗ್ರಾಮಸ್ಥರಿಂದ ಹೊಳೆಯಲ್ಲಿ ಸಿಲುಕಿದ ತಾಯಿ-ಮಗನ ರಕ್ಷಣೆ
Team Udayavani, Oct 21, 2019, 12:57 PM IST
ಆನಂದಪುರ: ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ಹಂದಿಗನೂರುನ ವಾಸಿ ನಾಗರತ್ನ ಹಾಗೂ ಮಗ ಮನೋಜ್ ಹೊಳೆಯನ್ನು ದಾಟುವಾಗ ನೀರಿಗೆ ಸಿಲುಕಿದ್ದು ಗ್ರಾಮಸ್ಥರು ಇವರನ್ನು ರಕ್ಷಣೆ ಮಾಡಿದ ಘಟನೆ ಭಾನುವಾರ ನಡೆದಿದೆ.
ತಮ್ಮ ಮನೆಯ ಎತ್ತುಗಳನ್ನು ಮೇಯಿಸಲು ಹೋಗಿದ್ದು ಮಧ್ಯಾಹ್ನ ಎತ್ತುಗಳೊಂದಿಗೆ ಹೊಳೆ ದಾಟಿ ಮನೆಗೆ ತೆರಳುವಾಗ ಅಡೂರು ಮತ್ತು ಬಳ್ಳಿಬೈಲು ಗ್ರಾಮದಲ್ಲಿ ಸುರಿದ ಭಾರೀ ಮಳೆಯಿಂದ ಹೊಳೆಯಲ್ಲಿ ಒಂದೇ ಸಾರಿ ಭಾರೀ ಪ್ರಮಾಣದ ನೀರು ಹರಿದು ಬಂದಿದೆ. ತಾಯಿ- ಮಗ ಎತ್ತುಗಳನ್ನು ಹೊಳೆ ದಾಟಿಸುತಿದ್ದಂತೆ ಅಪಾರ ನೀರು ಬಂದಿದ್ದು ದಾಟಲಾಗದೆ ಹೊಳೆಯ ಪಕ್ಕದಲ್ಲಿರುವ ಮರದಲ್ಲಿ ಆಶ್ರಯ ಪಡೆದು ತಾಯಿ-ಮಗ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಇದನ್ನು ಕೇಳಿದ ಸ್ಥಳೀಯ ಗ್ರಾಮಸ್ಥರು ಹೊಳೆಯ ಬಳಿ ಧಾವಿಸಿದ್ದಾರೆ.
ಇವರಲ್ಲಿ ಈಶ್ವರ ಹೊಳೆಕೋಪ್ಪ ಎಂಬುವರು ಹೊಳೆ ದಾಟಿ ತಾಯಿ-ಮಗನನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಸ್ಥಳೀಯರಾದ ದೇವರಾಜ್ ವರದಾಮೂಲ ಹಾಗೂ ಅನೇಕರು ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.