ಮತದಾನನೋತ್ತರ ಸಮೀಕ್ಷೆ ಬಹಿರಂಗ:ಮಹಾರಾಷ್ಟ್ರ, ಹರ್ಯಾಣದಲ್ಲಿ ಗದ್ದುಗೆ ಬಿಜೆಪಿಗೆ?
Team Udayavani, Oct 21, 2019, 7:19 PM IST
ಮುಂಬೈ/ಹರ್ಯಾಣ: ಮಹಾರಾಷ್ಟ್ರ ಮತ್ತು ಹರ್ಯಾಣದ ವಿಧಾನಸಭೆ ಚುನಾವಣೆಯ ಮತದಾನ ಅಂತ್ಯಗೊಂಡ ಬೆನ್ನಲ್ಲೇ ಇಂಡಿಯಾ ಟುಡೇ, ಆ್ಯಕ್ಸಿಸ್ ಮೈ ಇಂಡಿಯಾ ನಡೆಸಿದ ಮತದಾನೋತ್ತರ ಸಮೀಕ್ಷೆ ಸೋಮವಾರ ಸಂಜೆ ಬಹಿರಂಗವಾಗಿದೆ.
ಮಹಾರಾಷ್ಟ್ರ ಚುನಾವಣೋತ್ತರ ಸಮೀಕ್ಷೆ:
ಬಿಜೆಪಿ 109-124, ಶಿವಸೇನಾ 57ರಿಂದ 70, ಕಾಂಗ್ರೆಸ್ 32-40, ಎಸ್ ಸಿಪಿ 40-50 ಸ್ಥಾನ ಸಾಧ್ಯತೆ.
ಟೈಮ್ಸ್ ನೌ ಸಮೀಕ್ಷೆ ಪ್ರಕಾರ:
ಮಹಾರಾಷ್ಟ್ರದಲ್ಲಿ ಎನ್ ಡಿಎಗೆ 230 ಸ್ಥಾನ ಸಾಧ್ಯತೆ, ಕಾಂಗ್ರೆಸ್-ಎನ್ ಸಿಪಿ 48 ಸ್ಥಾನ ಸಾಧ್ಯತೆ, ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧ್ಯತೆ.
ಇಂಡಿಯಾ ಟುಡೇ, ಆ್ಯಕ್ಸಿಸ್ ಎಕ್ಸಿಟ್ ಪೋಲ್ ಪ್ರಕಾರ 288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ 166ರಿಂದ 194 ಸ್ಥಾನ ಪಡೆಯಲಿದೆ. ಕಾಂಗ್ರೆಸ್, ಎನ್ ಸಿಪಿ ಹಾಗೂ ಇತರ ಮೈತ್ರಿಪಕ್ಷಗಳು 144 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹರ್ಯಾಣದಲ್ಲಿ ಮತ್ತೆ ಅರಳಲಿದೆ ಕಮಲ:
ಹರ್ಯಾಣ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಹೇಳಿದೆ.
ಕಾಂಗ್ರೆಸ್ ಪಕ್ಷ 19 ಸ್ಥಾನ, ಇತರರು 09 ಸ್ಥಾನಗಳಲ್ಲಿ, ಜೆಜೆಪಿ-09 ಸ್ಥಾನ ಹಾಗೂ ಐಎನ್ ಎಲ್ ಡಿ 01 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.