ಬಾಂಗ್ಲಾ ಕ್ರಿಕೆಟಿಗರ ಬಂಡಾಯ ಬೆದರಿಕೆ
11 ಬೇಡಿಕೆ ಈಡೇರಿಸಿ, ಇಲ್ಲದಿದ್ದರೆ ಬಹಿಷ್ಕಾರ
Team Udayavani, Oct 22, 2019, 5:33 AM IST
Top Bangladesh players likely to go on strike amid growing discontent with cricket board
ಢಾಕಾ: ಆಂತರಿಕ ವಿಷಯಗಳಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ವಿರುದ್ಧ ಸಿಡಿದೆದ್ದಿರುವ ಕ್ರಿಕೆಟಿಗರು 11 ಅಂಶಗಳ ಬೇಡಿಕೆಗಳನ್ನು ಪಟ್ಟಿ ಮಾಡಿ ಮಂಡಳಿ ಮುಂದಿಟ್ಟಿದ್ದಾರೆ. ಇದರಲ್ಲಿ ತಿಳಿಸಲಾಗಿರುವ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಿ ಕ್ರಿಕೆಟ್ ಮತ್ತು ಕ್ರಿಕೆಟಿಗರ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳದಿದ್ದರೆ ಮುಂಬರುವ ಎಲ್ಲ ಸರಣಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಹೀಗಾಗಿ ಮುಂದಿನ ತಿಂಗಳ ಭಾರತ ಪ್ರವಾಸದಿಂದ ಬಾಂಗ್ಲಾ ತಂಡ ಹಿಂದಕ್ಕೆ ಸರಿಯುವ ಸಾಧ್ಯತೆಯೊಂದು ಗೋಚರಿಸಿದೆ.
ಕ್ರಿಕೆಟಿಗರ ಬೇಡಿಕೆ ಏನು?
ಕಳೆದ ತಿಂಗಳು ನಿಲ್ಲಿಸಿರುವ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಅನ್ನು ಮತ್ತೆ ಪುನರಾರಂಭಿಸಬೇಕು, ಕ್ರಿಕೆಟಿಗರ ಕಲ್ಯಾಣ ಸಂಸ್ಥೆಯಲ್ಲಿ ಈಗಿರುವ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕು, ಬಾಂಗ್ಲಾ ಕ್ರಿಕೆಟ್ ಲೀಗ್‌ನಲ್ಲಿ ಸ್ಥಳೀಯ ಆಟಗಾರರ ಜತೆಗೆ ವಿದೇಶಿ ಆಟಗಾರರಿಗೂ ಹೆಚ್ಚಿನ ಅವಕಾಶ ಕಲ್ಪಿಸಬೇಕು, ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಈಗ ನೀಡುತ್ತಿರುವ ವೇತನ ತೀರ ಕಡಿಮೆಯಾಗಿದ್ದು ಕೂಡಲೇ ಹೆಚ್ಚಿಸಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್ ದೇವಜಿತ್ ಸೈಕಿಯಾ ನೇಮಕ
MUST WATCH
ಹೊಸ ಸೇರ್ಪಡೆ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.