ನ.18ರಿಂದ ಅಧಿವೇಶನ?
Team Udayavani, Oct 22, 2019, 6:10 AM IST
ಹೊಸದಿಲ್ಲಿ: ಸಂಸತ್‌ನ ಚಳಿಗಾಲದ ಅಧಿವೇಶನವು ನವೆಂಬರ್ 18ರಿಂದ ಡಿಸೆಂಬರ್ 13ರವರೆಗೆ ನಡೆಯಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ. ಸಂಸದೀಯ ವ್ಯವಹಾರಗಳ ಸಚಿವಾಲಯವು ಈಗಾಗಲೇ ಈ ಕುರಿತು ಎರಡೂ ಸದನಗಳ ಕಾರ್ಯಾಲಯಕ್ಕೆ ಮಾಹಿತಿ ರವಾನಿಸಿದೆ ಎಂದೂ ಹೇಳಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ಅನೇಕ ವಿಧೇಯಕಗಳ ಅಂಗೀಕಾರ ನಡೆಯುವ ಸಾಧ್ಯತೆ ಇದೆ. ಜತೆಗೆ, ಆರ್ಥಿಕ ಹಿಂಜರಿತವನ್ನು ತಡೆಯಲು ಹೊಸ ಮತ್ತು ದೇಶೀಯ ಉತ್ಪಾದನಾ ಕಂಪೆನಿಗಳಿಗೆ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸುವ ಸುಗ್ರೀವಾಜ್ಞೆ ಹಾಗೂ ಇ-ಸಿಗರೇಟ್ ಮತ್ತಿತರ ಉತ್ಪನ್ನಗಳ ಮಾರಾಟ, ಉತ್ಪಾದನೆ ಮತ್ತು ಸಂಗ್ರಹಕ್ಕೆ ನಿಷೇಧ ಹೇರುವ ಸುಗ್ರೀವಾಜ್ಞೆ ಗಳಿಗೆ ಸಂಸತ್‌ನ ಅಂಗೀಕಾರ ಪಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.