ಬಂಕ್ ನಿರ್ಮಾಣ ಸ್ಥಗಿತಕ್ಕೆ ಸಂಘಟನೆಗಳ ಒತ್ತಾಯ
Team Udayavani, Oct 22, 2019, 4:29 PM IST
ಮಧುಗಿರಿ: ಮಧುಗಿರಿಯ ಸಿದ್ದಾಪುರ ಕೆರೆಯ ಬಳಿ ನಿರ್ಮಿಸುತ್ತಿರುವ ಪೆಟ್ರೋಲ್ ಬಂಕ್ ನಿರ್ಮಾಣ ಸ್ಥಗಿತಗೊಳಿಸುವಂತೆ ಹಲವು ಸಂಘ ಸಂಸ್ಥೆಗಳ ಕಾಯಕರ್ತರು ಒತ್ತಾಯಿಸಿದರು.
ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪೆಟ್ರೋಲ್ ಬಂಕ್ ಮಾಲಿಕ ರವಿಕಿರಣ್, ಈ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಆರೋಪಗಳಲ್ಲಿ ಹುರುಳಿಲ್ಲ ಎಂದು ತಿರುಗೇಟು ನೀಡಿದ್ದಾರೆ.ಪ್ರತಿಭಟನಾಕಾರರು ಸಲ್ಲಿಸಿರುವ ಮನವಿ ಪತ್ರದಲ್ಲಿ, ಪಟ್ಟಣಕ್ಕೆ ಕುಡಿಯುವ ನೀರೋದಗಿಸುವ ಸಿದ್ದಾಪುರ ಕೆರೆ ಬಳಿ ಯಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಾಣ ಗೊಳ್ಳುತ್ತಿರುವ ಬಂಕ್‌ನಿಂದ ಪೆಟ್ರೋಲಿ ಯಂ ಉತ್ಪನ್ನ ಸೋರಿಕೆ ಯಾದರೆ ಸಮಸ್ಯೆ ಹೆಚ್ಚಾಗಲಿವೆ ಎಂದು ಒತ್ತಾಯಿಸಿ ಗ್ರೇಡ್ -2 ತಹಶೀ ಲ್ದಾರ್‌ಗೆ ಮನವಿ ಸಲ್ಲಿಸಿದರು.
ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು. ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ, ಕರವೇ ಶಿವ ಕುಮಾರ್, ಜಯ ಕರ್ನಾಟಕ ಅಧ್ಯಕ್ಷ ಚಿಕ್ಕ ಕಾಮಯ್ಯ, ದೇವರಾಜ, ಮುಖಂಡ ರವಿಕಾಂತ್, ನಾಗಾರ್ಜುನ, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.