ಪ್ರವಾಹ ಹಿನ್ನೆಲೆ: ಮಹಿಳಾ ವಿವಿ ಪರೀಕ್ಷೆ ಮುಂದೂಡಿಕೆ
Team Udayavani, Oct 23, 2019, 5:30 PM IST
ವಿಜಯಪುರ : ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹಾಗೂ ನದಿಗಳ ಪ್ರವಾಹ ಗಂಭೀರ ಪರಿಣಾಮ ಬೀರುತ್ತಿರುವ ಕಾರಣ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ.
ಅಕ್ಟೋಬರ್ 25 ರಿಂದ ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು ನೆರೆಯ ಹಿನ್ನೆಲೆಯಲ್ಲಿ ನವೆಂಬರ್ 6 ಕ್ಕೆ ಮುಂದೂಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ವಿಭಾಗದಿಂದ ಆದೇಶ ಹೊರಡಿಸಿದ್ದಾರೆ.
ವಿಶ್ವವಿದ್ಯಾಲಯ ವ್ಯಾಪ್ತಿಯ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನೆರೆ ಗಂಭೀರವಾಗಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಅನಾನುಕೂಲ ಆಗದಿರಲಿ ಎಂಬ ಕಾರಣಕ್ಕೆ ಪರೀಕ್ಷೆ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.