ಬದರಿಯಲ್ಲಿ ನಡೆಯಲಾಗದೆ ಡೋಲಿ ಏರಿದ ಪೇಜಾವರ ಶ್ರೀ – ವೀಡಿಯೋ ವೈರಲ್‌

Team Udayavani, Oct 23, 2019, 10:25 PM IST

Vishwesha-Sri

ಉಡುಪಿ: ಉತ್ತರ ಭಾರತದ ಯಾತ್ರೆಯನ್ನು ಇತ್ತೀಚೆಗೆ ಮಾಡಿದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಬದರೀನಾಥ ಕ್ಷೇತ್ರದಲ್ಲಿ ಆಮ್ಲಜನಕ ಕೊರತೆಯಿಂದ ನಡೆಯಲಾಗದೆ ಸುಮಾರು 300 ಮೀ. ದೂರ ಡೋಲಿಯನ್ನು ಏರಿ ಪ್ರಯಾಣಿಸಬೇಕಾಯಿತು. ಸ್ವಾಮೀಜಿಯವರು ಡೋಲಿಯಲ್ಲಿ ಕುಳಿತು ಸಾಗುತ್ತಿರುವ ಈ ವೀಡಿಯೋ ಇದೀಗ ವೈರಲ್‌ ಆಗುತ್ತಿದೆ.

ಡೆಹ್ರಾಡೂನ್‌ನಿಂದ ಬದರಿಗೆ ಹೆಲಿಕಾಪ್ಟರ್‌ನಲ್ಲಿ ಅ. 14ರಂದು ತೆರಳಿದ್ದ ಸ್ವಾಮೀಜಿಯವರು ಪೇಜಾವರ ಮಠವಾದ ಅನಂತ ಮಠದಿಂದ ಅಲಕಾನಂದ ನದಿ ಸೇತುವೆವರೆಗೆ ಸುಮಾರು 300 ಮೀ. ಕಾರಿನಲ್ಲಿ ತೆರಳಿದ್ದರು. ಅನಂತರ ಸುಮಾರು 300 ಮೀ. ದೂರ ನಡೆದು ದೇವಸ್ಥಾನಕ್ಕೆ ತೆರಳಿದರು. ಅಲ್ಲಿ ದೇವರ ದರ್ಶನ ಮಾಡಿ ಸುಮಾರು 300 ಮೀ. ನಡೆದುಕೊಂಡು ಬಂದರು.

ಆಗ ಆಮ್ಲಜನಕದ ಕೊರತೆಯಾಗಿ ನಡೆಯಲಾಗಲಿಲ್ಲ. ಆ ಸಂದರ್ಭದಲ್ಲಿ ಅಲ್ಲಿ ಯಾವತ್ತೂ ಸ್ವಾಮೀಜಿಯವರಿಗೆ ಡೋಲಿ ಸೇವೆ ಮಾಡುವ ಸೇವಕರೊಬ್ಬರು ಕೂಡಲೇ ಡೋಲಿಯಲ್ಲಿ ಕೂಡಿಸಿಕೊಂಡು ಸುಮಾರು 300 ಮೀ. ದೂರವಿರುವ ಪೇಜಾವರ ಮಠಕ್ಕೆ ಶ್ರೀಗಳನ್ನು ಸುರಕ್ಷಿತವಾಗಿ ತಂದು ಬಿಟ್ಟರು.

ಟಾಪ್ ನ್ಯೂಸ್

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.