ರಾಜ್ಯೋತ್ಸವ: ಧ್ವಜಾರೋಹಣಕ್ಕೆ ಸಚಿವರ ನಿಯೋಜನೆ
Team Udayavani, Oct 24, 2019, 3:00 AM IST
ಬೆಂಗಳೂರು: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದ 12 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲಿದ್ದಾರೆ.
ಬೆಂಗಳೂರು ನಗರ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಾಗ ಲಕೋಟೆ-ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಮನಗರ- ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಳ್ಳಾರಿ- ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಿವಮೊಗ್ಗ-ಕೆ.ಎಸ್. ಈಶ್ವರಪ್ಪ, ಬೆಂಗಳೂರು ಗ್ರಾಮಾಂತರ- ಆರ್.ಅಶೋಕ್, ಬೆಳಗಾವಿ- ಜಗದೀಶ್ ಶೆಟ್ಟರ್, ರಾಯಚೂರು- ಶ್ರೀರಾಮುಲು, ಚಾಮರಾಜನಗರ- ಎಸ್.ಸುರೇಶ್‌ಕುಮಾರ್, ಮೈಸೂರು-ವಿ.ಸೋಮಣ್ಣ, ಚಿಕ್ಕಮಗಳೂರು- ಸಿ.ಟಿ.ರವಿ, ಉಡುಪಿ- ಬಸವ ರಾಜ ಬೊಮ್ಮಾಯಿ,
ಮಂಗಳೂರು- ಕೋಟ ಶ್ರೀನಿವಾಸ ಪೂಜಾರಿ, ತುಮಕೂರು- ಜೆ.ಸಿ.ಮಾಧುಸ್ವಾಮಿ, ಗದಗ- ಸಿ.ಸಿ.ಪಾಟೀಲ್, ಕೋಲಾರ- ಎಚ್.ನಾಗೇಶ್, ಬೀದರ್-ಪ್ರಭು ಚೌಹಾಣ್, ಉತ್ತರ ಕನ್ನಡ- ಶಶಿಕಲಾ ಜೊಲ್ಲೆ ಅವರನ್ನು ನಿಯೋಜಿಸಲಾಗಿದೆ. ಉಳಿದಂತೆ, ಕಲಬುರಗಿ, ಚಿಕ್ಕಬಳ್ಳಾಪುರ, ಕೊಪ್ಪಳ, ದಾವಣಗೆರೆ, ಮಂಡ್ಯ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ಕೊಡಗು, ಹಾವೇರಿ, ಹಾಸನ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಗಳನ್ನು ಧ್ವಜಾರೋಹಣ ಮಾಡಲು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.