ರಾಯ್, ಎಡುಲ್ಜಿಗೆ 3.5 ಕೋಟಿ ರೂ. ವೇತನ
Team Udayavani, Oct 23, 2019, 11:21 PM IST
ಮುಂಬಯಿ: ವಿನೋದ್ ರಾಯ್, ಡಯಾನ ಎಡುಲ್ಜಿ 33 ತಿಂಗಳ ಬಿಸಿಸಿಐ ಆಡಳಿತಾಧಿಕಾರಿಗಳ ಹುದ್ದೆಯಿಂದ ನಿರ್ಗಮಿಸಿದ್ದಾರೆ. ಇವರಿಗೆ ತಲಾ 3.5 ಕೋಟಿ ರೂ. ವೇತನ ನೀಡಲು ನಿರ್ಧರಿಸಲಾಗಿದೆ.
ಆದರೆ ಇವರೊಂದಿಗೇ ಅಧಿಕಾರ ಸ್ವೀಕರಿಸಿದ ಖ್ಯಾತ ಇತಿಹಾಸಕಾರ, ಕ್ರೀಡಾ ಬರಹಗಾರ ರಾಮಚಂದ್ರ ಗುಹಾ ತಮ್ಮ ಪಾಲಿನ 40 ಲಕ್ಷ ರೂ. ಸಂಭಾವನೆಯನ್ನು ನಿರಾಕರಿಸಿದ್ದಾರೆ. ಇವರು ಕೆಲವು ತಿಂಗಳು ಮಾತ್ರ ಆಡಳಿತಾಧಿಕಾರಿಯಾಗಿದ್ದರು. ಈ ಕಿರು ಅವಧಿಗೆ ತಮಗೆ ವೇತನ ಬೇಡವೆಂದು ಹೇಳಿರುವ ಗುಹಾ, ಇದಕ್ಕೆ ಸ್ಪಷ್ಟ ಕಾರಣ ನೀಡಿಲ್ಲ. ಇದು ಖಾಸಗಿ ವಿಷಯ ಎಂದಷ್ಟೇ ಹೇಳಿದ್ದಾರೆ.
ಇದೇ ವೇಳೆ ಇನ್ನೊಬ್ಬ ಸದಸ್ಯ, ಉದ್ಯಮಿ ವಿಕ್ರಮ್ ಲಿಮಯೆ ಕೂಡ 50.5 ಲಕ್ಷ ರೂ. ವೇತನ ನಿರಾಕರಿಸಿದ್ದಾರೆ. ತಾನು ಆರಂಭಿಕ ಸಭೆಯಲ್ಲೇ ವೇತನ ನಿರಾಕರಿಸಿದ್ದೆ, ಅದೇ ನಿಲುವಿಗೆ ಬದ್ಧನಾಗಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.