ಹೈಕೋರ್ಟ್ಗೆ ಚಿದು
Team Udayavani, Oct 23, 2019, 11:30 PM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಬುಧವಾರ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ನೀಡಿದೆ.
ಹೀಗಾಗಿ, ಜಾರಿ ನಿರ್ದೇಶನಾಲಯದ ಕೇಸ್ನಲ್ಲಿಯೂ ಜಾಮೀನು ನೀಡಬೇಕು ಎಂದು ಅರಿಕೆ ಮಾಡಿಕೊಂಡಿದ್ದಾರೆ. ಮಂಗಳವಾರ ಸುಪ್ರೀಂಕೋರ್ಟ್ ಅವರಿಗೆ ಅದೇ ಪ್ರಕರಣದಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.