ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಭಾರತಕ್ಕೆ ಸೋಲಿನ ದಿನ
Team Udayavani, Oct 23, 2019, 11:35 PM IST
ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್‌ನಲ್ಲಿ ಬುಧವಾರ ಭಾರತಕ್ಕೆ ಸೋಲಿನ ದಿನವಾಗಿ ಪರಿಣಮಿಸಿದೆ. ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ಕೆ. ಶ್ರೀಕಾಂತ್, ಪಿ. ಕಶ್ಯಪ್, ಸಮೀರ್ ವರ್ಮ ಎಡವಿದರು. ಮಿಕ್ಸೆಡ್ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಅಶ್ವಿನಿ ಪೊನ್ನಪ್ಪ, ಪ್ರಣವ್ ಜೆರ್ರಿ ಚೋಪ್ರಾ-ಎನ್. ಸಿಕ್ಕಿ ರೆಡ್ಡಿ ಕೂಡ ಪರಾಭವಗೊಂಡರು.
ಕೆ. ಶ್ರೀಕಾಂತ್ ಅವರನ್ನು ಚೈನೀಸ್ ತೈಪೆಯ ಚೊ ಟೀನ್ ಚೆನ್ 15-21, 21-7, 21-14ರಿಂದ ಮಣಿಸಿದರು. ಪಿ. ಕಶ್ಯಪ್ ಅವರನ್ನು ಹಾಂಕಾಂಗ್‌ನ ಎನ್‌ಜಿಕಾ ಲಾಂಗ್ ಆ್ಯಂಗಸ್ 21-11, 21-9ರಿಂದ ಹಿಮ್ಮೆಟ್ಟಿಸಿದರು. ಸಮೀರ್ ವರ್ಮ 20-22, 21-18, 21-18ರಿಂದ ಜಪಾನಿನ ಕೆಂಟ ನಿಶಿಮೊಟೊ ಅವರಿಗೆ ಶರಣಾದರು. ಸೈನಾ ನೆಹ್ವಾಲ್ ಪಂದ್ಯ ತಡರಾತ್ರಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.