ಪೊಳಲಿ ದೇಗುಲದ ದಾರುಶಿಲ್ಪ ವೀಕ್ಷಣೆಗೆ ಆಗಮನ!

ಚೆನ್ನೈಯಲ್ಲಿ ಅರ್ಜುನ್‌ ಸರ್ಜಾರಿಂದ ಹನುಮಾನ್‌ ದೇಗುಲ

Team Udayavani, Oct 24, 2019, 4:53 AM IST

q-27

ಮಂಗಳೂರು: ಬಹುಭಾಷಾ ನಟ ಅರ್ಜುನ್‌ ಸರ್ಜಾ ಅವರು ಚೆನ್ನೈಯ ಗೇರುಗಂಬಕ್ಕಂನಲ್ಲಿ ನಿರ್ಮಿಸುತ್ತಿರುವ ಬೃಹತ್‌ ಹನುಮಾನ್‌ ದೇವಸ್ಥಾನಕ್ಕೆ ಅಗತ್ಯವಾಗಿರುವ ಮರದ ಕುಸುರಿ ಕೆತ್ತನೆ ಕಾರ್ಯಕ್ಕೆ ಮಂಗಳೂರಿನ ಬೋಳಾರದ ವಾಸ್ತುಶಿಲ್ಪಿಯೊಬ್ಬರನ್ನು ಆಯ್ಕೆ ಮಾಡಿಕೊಂಡಿದ್ದು, ಕೆತ್ತನೆಗಳ ಶೈಲಿಯನ್ನು ವೀಕ್ಷಿಸಲು ಬುಧವಾರ ನಗರಕ್ಕೆ ಆಗಮಿಸಿದ್ದಾರೆ.

ಗುರುವಾರ ಪೊಳಲಿ ಶ್ರೀ ರಾಜ ರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಾಸ್ತುಶಿಲ್ಪ ಹಾಗೂ ಮರದ ಕೆತ್ತನೆ ವಿನ್ಯಾಸವನ್ನು ವೀಕ್ಷಿಸುವರು. ಹನುಮಂತನ ದೇವಸ್ಥಾನದ ಏಕಶಿಲಾ ಹನುಮನ ವಿಗ್ರಹ ಸುಮಾರು 35 ಅಡಿ ಎತ್ತರವಿದ್ದು, ನಿರ್ಮಾಣಕ್ಕೆ 27 ಟನ್‌ ಕಬ್ಬಿಣವನ್ನು ಬಳಸಲಾಗಿದೆ. ಕರ್ನಾಟಕದ ಶಿಲ್ಪಿ ಅಶೋಕ್‌ ಗುಡಿಗಾರ್‌ ಅವರ ನೇತೃತ್ವದಲ್ಲಿ ಈ ವಿಗ್ರಹನ್ನು ಕೆತ್ತಲಾಗಿದೆ.

ಮಂಗಳೂರಿನ ಶಿಲ್ಪಿ
ಹನುಮಾನ್‌ ದೇವಾಲಯದ ಕೆತ್ತನೆ ಕೆಲಸವನ್ನು ಈಗಾಗಲೇ ಮಂಗಳೂರಿನ ಆರ್ಕಿಟೆಕ್ಚರ್‌ ಸಂತೋಷ್‌ ಶೆಟ್ಟಿ ಬೋಳಾರ ಅವರಿಗೆ ವಹಿಸಿದ್ದಾರೆ. ಈಗಾಗಲೇ ನಗರದ
ಹಲವು ಕಟ್ಟಡಗಳ ವಿನ್ಯಾಸ ಮಾಡಿರುವ ಸಂತೋಷ್‌ ಅವರು ಪೊಳಲಿ ದೇವಸ್ಥಾನದ ಮರದ ಕೆತ್ತನೆಯನ್ನು ತೋರಿಸಲು ಸರ್ಜಾ ಅವರನ್ನು ನಗರಕ್ಕೆ ಕರೆಸಿಕೊಂಡಿದ್ದಾರೆ.

ಇಷ್ಟವಾದರೆ ಅಳವಡಿಕೆ
ಸರ್ಜಾ “ಉದಯವಾಣಿ’ ಜತೆಗೆ ಮಾತನಾಡಿ, “ಪೊಳಲಿಯ ಮರದ ಕೆತ್ತನೆ ವೀಕ್ಷಿಸಲಿದ್ದು, ಇಷ್ಟವಾದರೆ ಅಳವಡಿಸುವುದಾಗಿ ತಿಳಿಸಿದರು. ಏಕಶಿಲಾ ಹನುಮ ವಿಗ್ರಹವುಳ್ಳ ದೇವಸ್ಥಾನದ ನಿರ್ಮಾಣ ಶೀಘ್ರ ಪೂರ್ಣಗೊಳ್ಳಲಿದ್ದು, ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಾಡಲಾಗುವುದು. ಬಳಿಕ ಭಕ್ತರಿಗೆ ಪೂಜೆ ಮಾಡುವ ಅವಕಾಶವನ್ನೂ ನೀಡಲಾಗುವುದು ಎಂದರು.

ತುಳುವಿನಲ್ಲಿ ಚಿತ್ರ: ಸರ್ಜಾ ಇಂಗಿತ
“ತುಳುವಿನಲ್ಲೂ ಚಿತ್ರ ನಿರ್ಮಿಸುವ ಬಗ್ಗೆ ಯೋಚಿಸಿದ್ದೇನೆ. ಈ ಬಗ್ಗೆ 15 ದಿನಗಳ ಹಿಂದೆಯಷ್ಟೇ ಚರ್ಚೆ ಮಾಡಿದ್ದೆ. ಮೊದಲ ಬಾರಿಗೆ ಉದಯವಾಣಿಯಲ್ಲಿ ಈ ವಿಚಾರ
ವನ್ನು ಬಹಿರಂಗಪಡಿಸುತ್ತೇನೆ. ಶೀಘ್ರ ದಲ್ಲೇ ಈ ಬಗ್ಗೆ ಸಂಪೂರ್ಣ ಚಿತ್ರಣ ನೀಡಲಿದ್ದೇನೆ’ ಎಂದು ಅರ್ಜುನ್‌ ಸರ್ಜಾ ತಿಳಿಸಿದ್ದಾರೆ.

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.