ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ, ಕಮಲ ಅರಳುತ್ತಿದೆ: ಶ್ರೀರಾಮುಲು


Team Udayavani, Oct 24, 2019, 12:39 PM IST

ramulu

ಚಿತ್ರದುರ್ಗ: ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಕಮಲ ಅರಳುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಮುಖ್ಯಮಂತ್ರಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯತೆ ಗಳಿಸಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ. ರಾಜ್ಯದಲ್ಲಿ 3 ವರ್ಷ ಅಲ್ಲ, ಇನ್ನೂ 20 ವರ್ಷದ  ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಕೆಶಿ ಬಗ್ಗೆ ರಾಮುಲು ಸಾಫ್ಟ್ ಕಾರ್ನರ್: ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ನಾನು ಮನಸ್ಸಿನಿಂದ ಮಾತಾಡಿಲ್ಲ.  ಜೈಲಿಗೆ ಹೋಗುವಂತೆ ಹೇಳಿದವನು ಅಲ್ಲ. ಈಗ ನ್ಯಾಯಾಲಯದಿಂದ ಜಾಮೀನು ಪಡೆದು ಬಂದಿದ್ದಾರೆ. ಎಲ್ಲರಿಗೂ ಕಾನೂನಿನ ಮೇಲೆ ಗೌರವ ಇದೆ.  ಡಿಕೆಶಿ ಜೈಲಿಗೆ ಹೋದಾಗ ನಾವು ಹೊರಗೆ ಬರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯ ವಿರುದ್ದ ರಾಮುಲು ಕಿಡಿ: ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನವಾಗಿರಲ್ಲ. ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. ಮೈತ್ರಿ ಸರ್ಕಾರ ಬಿಳಿಸಲು ಸಿದ್ದರಾಮಯ್ಯ ಕಾರಣರಾಗಿದ್ದರು. ಆದರೆ ಸಿದ್ದರಾಮಯ್ಯ ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎನ್ನುವ ಸ್ವಭಾವದವರು. ಎಂದು ರಾಮುಲು ವಾಗ್ದಾಳಿ ನಡೆಸಿದರು.

ಎಲ್ಲರೂ ಮಾನವರು

ಕೆಟ್ಟದನ್ನ ಬಯಸುವವರು ಹಿಂದೂಗಳಲ್ಲ. ಕೆಟ್ಟದನ್ನ ಶತೃಗಳಿಗೂ ಬಯಸಲ್ಲ, ದೇವರೇ ಕೈ ಹಿಡಿದು ಕಷ್ಟಗಳಿಂದ ಪರಿಹರಿಸಲಿ ಎಂದು ಸಚಿವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.