ಬೇಡಿಕೆ ಈಡೇರಿಕೆಗೆ ಆರೋಗ್ಯ ಸಚಿವರ ಭರವಸೆ
Team Udayavani, Oct 24, 2019, 8:32 PM IST
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ , ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ಅವರು ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ವಿಶ್ವರಾಧ್ಯ ಎಚ್.ಯಮೋಜಿ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾನ ವೇತನ, ಸೇವಾ ಭದ್ರತೆ ಮತ್ತು ಕೆಲಸ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವೇಳೆ ಸಭೆಯಲ್ಲಿ ಹಾಜರಿದ್ದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸಮಸ್ಯೆಗಳನ್ನು ಬಗೆಹರಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.