ರೈತರು,ವ್ಯಾಪಾರಿಗಳ ಹಿತಾಸಕ್ತಿಯನ್ನೇ ಮಾರುತ್ತಿದೆ ಬಿಜೆಪಿ
ಕಾಂಗ್ರೆಸ್ ನಾಯಕರಿಂದ ಆರೋಪ
Team Udayavani, Oct 25, 2019, 9:17 PM IST
ನವದೆಹಲಿ:“ದೇಶದ ರೈತರು,ವ್ಯಾಪಾರಿಗಳು ಹಾಗೂ ಕೈಗಾರಿಕೆಗಳ ಹಿತಾಸಕ್ತಿಯನ್ನೇ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮುಕ್ತವಾಗಿ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
2 ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ 17 ಸದಸ್ಯರ ಸಮಿತಿ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಸೋನಿಯಾ ನಿವಾಸದಲ್ಲಿ ಅವರ ನೇತೃತ್ವದಲ್ಲೇ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ಪ್ರಮುಖ ನಾಯಕರು ಭಾಗವಹಿಸಿದ್ದು, ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಈ ಸಭೆ ನಡೆದಿರುವುದು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.