ಹರ್ಯಾಣದಲ್ಲಿ ಬಿಜೆಪಿ – ಜಜೆಪಿ ಮೈತ್ರಿ : ಸರಕಾರ ರಚನೆಗೆ ಹಕ್ಕು ಮಂಡನೆ

Team Udayavani, Oct 25, 2019, 11:06 PM IST

Haryana-730

ಚಂಢೀಗಢ: ಅನಿರೀಕ್ಷಿತ ಮತ್ತು ಅಷ್ಟೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ದುಷ್ಯಂತ್ ಚೌಟಾಲಾ ನೇತೃತ್ವದ ಜನನಾಯಕ್ ಜನತಾ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಹರ್ಯಾಣದಲ್ಲಿ ಸರಕಾರ ರಚನೆಯ ಕಗ್ಗಂಟು ಬಗೆಹರಿದಂತಾಗಿದೆ.

ಭಾರತೀಯ ಜನತಾ ಪಕ್ಷ ಮುಖ್ಯಮಂತ್ರಿ ಹುದ್ದೆಯನ್ನು ತನ್ನಲ್ಲಿ ಉಳಿಸಿಕೊಂಡಿದ್ದರೆ, ಜೆಜೆಪಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ. ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಜೊತೆಯಾಗಿ ಹರ್ಯಾಣದಲ್ಲಿ ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಲಿವೆ.

ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಮನೋಹರ ಲಾಲ್ ಕಟ್ಟರ್ ಅವರನ್ನೇ ಹೊಸ ಸರಕಾರದಲ್ಲಿ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ. ಜೆಜೆಪಿಯಿಂದ ದುಷ್ಯಂತ್ ಸಿಂಗ್ ಚೌಟಾಲಾ ಅವರೇ ಉಪಮುಖ್ಯಮಂತ್ರಿ ಹುದ್ದೆಗೇರುವುದು ಬಹುತೇಕ ಖಚಿತವಾಗಿದೆ.

ಸ್ವತಂತ್ರ ಅಭ್ಯರ್ಥಿಗಳಲ್ಲಿಯೂ ಕೆಲವರು ತಮಗೆ ಬೆಂಬಲ ಸೂಚಿಸಿದ್ದಾರೆ ಎಂದು ಮನೋಹರ ಲಾಲ್ ಖಟ್ಟರ್ ಅವರು ತಿಳಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಹರ್ಯಾಣದಲ್ಲಿ ನಾವು ಸ್ಥಿರ ಸರಕಾರವನ್ನು ನೀಡಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ ಸಂದರ್ಭದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.