ಹರ್ಯಾಣ-ವಿವಾದಿತ ಶಾಸಕ ಗೋಪಾಲ್ ಕಾಂಡಾ ಬೆಂಬಲ ಪಡೆಯಲ್ಲ; ಬಿಜೆಪಿ
Team Udayavani, Oct 26, 2019, 4:06 PM IST
ಚಂಡೀಗಢ್: ಹರ್ಯಾಣದಲ್ಲಿ ನೂತನವಾಗಿ ರಚನೆಯಾಗಲಿರುವ ಸರ್ಕಾರಕ್ಕೆ ವಿವಾದಿತ ಶಾಸಕ ಗೋಪಾಲ್ ಕಾಂಡಾ ಅವರ ಬೆಂಬಲ ಪಡೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಬಹುಮತಕ್ಕಾಗಿ 46 ಸ್ಥಾನಪಡೆಯಲು ಹರ್ಯಾಣ ಲೋಕ್ ಹಿತ್ ಪಕ್ಷದ ಶಾಸಕ ಹಾಗೂ ಇತರ ಏಳು ಮಂದಿ ಪಕ್ಷೇತರರ ಶಾಸಕರನ್ನು ಬಿಜೆಪಿ ಸಂಪರ್ಕಿಸಿತ್ತು. ಆದರೆ ಗೋಪಾಲ್ ಕಾಂಡಾ ಬೆಂಬಲ ಪಡೆಯುತ್ತಿರುವುದುಕ್ಕೆ ವಿಪಕ್ಷ ಸೇರಿದಂತೆ ಬಿಜೆಪಿಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು.
ಗೋಪಾಲ್ ಕಾಂಡಾ ಬೆಂಬಲ ವಿಷಯ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಪಕ್ಷದ ಹಿರಿಯ ನಾಯಕಿ ಉಮಾ ಭಾರತಿ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಗೋಪಾಲ್ ಕಾಂಡಾ ಬೆಂಬಲ ಪಡೆಯುವುದಿಲ್ಲ ಎಂದು ರವಿಶಂಕರ್ ಪ್ರಸಾದ್ ಸುದ್ದಿಗಾರರ ಜತೆ ಮಾತನಾಡುತ್ತ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.