ಗ್ರಂಥಾಲಯಕ್ಕೆ ಸ್ಥಳದ ಅಭಾವ!

ಸಮಯ ಬದಲಾವಣೆಯಿಂದ ಒದುಗರಿಗೆ ಕಷ್ಟಗೌರವಧನ ಹೆಚ್ಚಿಸಿ

Team Udayavani, Oct 26, 2019, 7:45 PM IST

26-October-20

ಹೊಸದುರ್ಗ: ಜ್ಞಾನದ ಗಣಿಯಾಗಬೇಕಾಗಿದ್ದ ಗ್ರಂಥಾಲಯಗಳು ಓದುಗರಿಗೆ ಸ್ಪಂದಿಸಬೇಕಾಗಿರುವ ಅವಧಿಯಲ್ಲಿ ತೆರೆಯದೆ ಅವೈಜ್ಞಾನಿಕ ಅವಧಿಯಲ್ಲಿ ತೆರೆದಿರುವುದು ಪ್ರಯೋಜನಕ್ಕೆ ಬರುತ್ತಿಲ್ಲ.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಿಲ್ಲಾ ಕೇಂದ್ರ ಗ್ರಂಥಾಲಯ ಹೊಸದುರ್ಗ ಶಾಖೆಯು ಪಟ್ಟಣದ ಅಶೋಕ ಕ್ಲಬ್‌ ಭವನದ ಬಾಡಿಗೆ ಕಟ್ಟಡದಲ್ಲಿ 1970ರಂದು ಸ್ಥಾಪನೆಗೊಂಡಿದ್ದು, ಕೇವಲ 100 ರೂ. ಬಾಡಿಗೆ ನೀಡಲಾಗುತ್ತಿದೆ ಬಸ್‌ ನಿಲ್ದಾಣಕ್ಕೆ ಹತ್ತಿರವಿರುವ ಕಟ್ಟಡದಲ್ಲಿ ಸ್ಥಳದ ಅಭಾವ ಹೆಚ್ಚಾಗಿದೆ.

ಬಹಳ ದಿನಗಳಿಂದಲು ಇರುವ ಗ್ರಂಥಾಲಯದ ಸಮಯದ ಬದಲಾವಣೆಯಿಂದ ಓದುಗಗೆ ಕಷ್ಟಕರವಾಗುತ್ತಿದೆ ಎನ್ನುತ್ತಾರೆ ಹಿರಿಯ ಓದುಗರು 8ಕ್ಕೆ ಆರಂಭವಾಗುವ ಗ್ರಂಥಾಲಯ ಕಚೇರಿ 11.30ಕ್ಕೆ ಮುಚ್ಚಲ್ಪಡುತ್ತದೆ. ಬೆಳಗಿನ ಉಪಹಾರ ಮುಗಿಸಿಕೊಂಡು ಬರುವ ಹೊತ್ತಿಗೆ ಆಗಲೆ ಮುಚ್ಚುವ ಸಮಯ ಬಂದಿರುತ್ತದೆ. ಇನ್ನೂ ಮಧ್ಯಾಹ್ನ 3ಕ್ಕೆ ತೆರೆಯುವ ಕಚೇರಿ 7.30ಕ್ಕೆ ಮುಚ್ಚಲ್ಪಡುತ್ತದೆ.

ಹೀಗಾಗಿ ಓದುಗರ ಅಭಿಪ್ರಾಯ ಪಡೆದು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಯದಲ್ಲಿ ಗ್ರಂಥಾಲಯ ತೆಗೆಯಬೇಕೆನ್ನುವುದು ಓದುಗ ಜಯಣ್ಣ ಅವರ ಅಭಿಪ್ರಾಯ. ಗ್ರಂಥಾಲಯದಲ್ಲಿ ಒಟ್ಟು 16,785 ಪುಸ್ತಕಗಳಿದ್ದು ಪೂರ್ಣಾವಧಿ ಓರ್ವ ನೌಕರ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ನಿಯಂತ್ರಣದಲ್ಲಿದ್ದ ತಾಲೂಕಿನ 33 ಗ್ರಾಮ ಪಂಚಾಯ್ತಿಗಳ ಗ್ರಂಥಾಲಯಗಳು ಇದೀಗ ನೇರವಾಗಿ ಸಂಬಂಧಿಸಿದ ಗ್ರಾಪಂ ನಿಯಂತ್ರಣದಲ್ಲಿ ಕಳೆದ ಅಕ್ಟೋಬರ್‌ ಒಂದರಿಂದ ಕಾರ್ಯನಿರ್ವಹಿಸುತ್ತಿವೆ.

ಇನ್ನೂ ಹಲವು ಗ್ರಾಮ ಪಂಚಾಯ್ತಿ ಕೇಂದ್ರದಲ್ಲಿ ನಡೆಯುವ ಗ್ರಂಥಾಲಯಗಳು ಕೆಲವಡೆ ಸಮರ್ಪಕವಾಗಿ ಕೆಲ ಪತ್ರಿಕೆಗಳನ್ನು ಹೊರತು ಪಡಿಸಿದರೆ ವಿಭಿನ್ನ ಪುಸ್ತಕಗಳ ಲಭ್ಯತೆ ಇಲ್ಲ ಎಂಬ ಆರೋಪವಿದ್ದರೆ ಗ್ರಾಮೀಣ ಜನರಿಗೆ ಅನುಕೂಲವಾಗುವ ಸಮಯದಲ್ಲಿ ತೆರೆದಿರುವುದಿಲ್ಲ. ಸಮರ್ಪಕ ಕಟ್ಟಡವಿಲ್ಲ ಬಾಗೂರಿನ ಗ್ರಂಥಾಲಯ ಕಟ್ಟಡ ಶಿಥಿಲಗೊಂಡಿದೆ ಎನ್ನುತ್ತಾರೆ ರಾಜು ವಿಠ್ಠಲ .

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.