ಒಂದೇ ದಿನದಲ್ಲಿ 600 ಬೆಂಜ್ ಕಾರುಗಳು ಗ್ರಾಹಕರಿಗೆ ಹಸ್ತಾಂತರ!
Team Udayavani, Oct 26, 2019, 7:11 PM IST
ಮುಂಬಯಿ: ದೇಶೀಯ ಕಾರು ಮಾರುಕಟ್ಟೆ ಕುಸಿದ ಸುದ್ದಿಗಳ ನಡುವೆ ದೀಪಾವಳಿ ನಿಮಿತ್ತ ಒಂದೇ ದಿನದಲ್ಲಿ 600 ಕಾರುಗಳನ್ನು ಗ್ರಾಹಕರಿಗೆ ಹಸ್ತಾಂತರಿಸುವ ಮೂಲಕ ಲಕ್ಸುರಿ ಕಾರು ತಯಾರಿಕೆ ಕಂಪೆನಿ ಬೆಂಜ್ ಹೊಸ ದಾಖಲೆ ಬರೆದಿದೆ.
ದಿಲ್ಲಿ ಒಂದರಲ್ಲೇ 250 ಕಾರುಗಳು ಗ್ರಾಹಕರಿಗೆ ಹಸ್ತಾಂತರವಾಗಿದ್ದು , 200ಕ್ಕೂ ಹೆಚ್ಚು ಕಾರುಗಳು ಮಹಾರಾಷ್ಟ್ರ ಮತ್ತು ಗುಜರಾತ್‌ಗಳಲ್ಲಿ ಹಸ್ತಾಂತರವಾಗಿವೆ.
2019ರ ಮೂರನೇ ತ್ತೈಮಾಸಿಕದಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮರ್ಸಿಡಿಸ್ ಬೆಂಜ್ ಇಂಡಿಯಾ ಹೇಳಿಕೊಂಡಿದೆ.
ಕಳೆದ ಕೆಲವು ತಿಂಗಳಲ್ಲಿ ಮಾರುಕಟ್ಟೆ ಪರಿಸ್ಥಿತಿ ಚಿಂತಾಜನಕವಾಗಿದ್ದರೂ, ಬೆಂಜ್ ಪಾಲಿಗೆ ಕಾರು ಮಾರಾಟ ಆಶಾದಾಯವಾಗಿದೆ. ಬ್ರ್ಯಾಂಡ್ ಇಮೇಜ್ ಮತ್ತು ಗ್ರಾಹಕರ ನಂಬಿಕೆ ಇದನ್ನು ಶ್ರುತಪಡಿಸಿದೆ ಎಂದು ಕಂಪೆನಿ ಹೇಳಿಕೊಂಡಿದೆ.
ಈ ಕಾರಣಕ್ಕೆ ಬೆಂಜ್ ಹೊಸ ಮಾಡೆಲ್ ಜಿಎಲ್‌ಇ ಕಾರುಗಳ ಬುಕ್ಕಿಂಗ್ ಅನ್ನೂ ಆರಂಭಿಸಿದೆ. ಇದು ಲಕ್ಸುರಿ ಎಸ್‌ಯುವಿ ಆಗಿದ್ದು , 2020 ದಿಲ್ಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.