ಪಾಕ್‌ ವಿರುದ್ಧ ಡೇವಿಸ್‌ ಕಪ್‌ಗೆ ಲಭ್ಯ: ಪೇಸ್‌

ಪೇಸ್‌ ಹಾಗೂ ಇತರ ಆಟಗಾರರ ನಡುವೆ ಮತ್ತೂಮ್ಮೆ ಒಳಜಗಳ?

Team Udayavani, Oct 27, 2019, 5:21 AM IST

Leander-Paes–d

ಹೊಸದಿಲ್ಲಿ: ಸೆಪ್ಟಂಬರ್‌ನಲ್ಲಿ ಪಾಕಿಸ್ಥಾನದಲ್ಲಿ ನಡೆಯಬೇಕಿದ್ದ ಭಾರತ-ಪಾಕಿಸ್ಥಾನ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯಾವಳಿ ಇದೀಗ ನವೆಂಬರ್‌ಗೆ ಮುಂದೂಡಲ್ಪಟ್ಟಿದೆ. ಭದ್ರತಾ ಕಾರಣದಿಂದ ಪಾಕಿಸ್ಥಾನದಲ್ಲಿ ಆಡಲು ಭಾರತೀಯ ಆಟಗಾರರು ನಿರಾಕರಿಸಿದ್ದಾರೆ. ಆದ್ದರಿಂದ ಪಂದ್ಯ ಎಲ್ಲಿ ನಡೆಯಲಿದೆ ಎನ್ನುವುದು ಇನ್ನೂ ಖಚಿತಗೊಂಡಿಲ್ಲ.

ಈ ನಡುವೆಯೇ ಭಾರತ ತಂಡದಿಂದ ಹೊರಬಿದ್ದಿರುವ ಟೆನಿಸ್‌ ದಂತಕತೆ ಲಿಯಾಂಡರ್‌ ಪೇಸ್‌ ತಾನು ಡೇವಿಸ್‌ ಕಪ್‌ ತಂಡದಲ್ಲಿ ಆಡಲು ಸಿದ್ಧ ಎಂದು ಘೋಷಿಸಿದ್ದಾರೆ. 2018 ಎಪ್ರಿಲ್‌ನಿಂದ ಅವರು ಭಾರತ ತಂಡದಲ್ಲಿ ಆಡಿರಲಿಲ್ಲ. ಆದರೆ ಪೇಸ್‌ ತಂಡಕ್ಕೆ ಆಯ್ಕೆಯಾಗುವರೇ, ಇಲ್ಲವೇ ಎನ್ನುವುದನ್ನು ಕಾಲವೇ ನಿರ್ಧರಿಸಬೇಕು.

ಲಿಯಾಂಡರ್‌ ಪೇಸ್‌ ಮತ್ತು ತಂಡದ ನಾಯಕ ಮಹೇಶ್‌ ಭೂಪತಿ ನಡುವಿನ ಸಂಬಂಧ ಹೇಳಿಕೊಳ್ಳುವಂತಿಲ್ಲ. ಜತೆಗೆ ಇತರ ಕೆಲವು ಆಟಗಾರರೂ ಪೇಸ್‌ ಬಗ್ಗೆ ಹಿಂಜರಿಕೆ ಹೊಂದಿದ್ದಾರೆ. ಇದು ಹಿಂದಿನ ಕೂಟಗಳ ಸಂದರ್ಭದಲ್ಲಿ ಸಾಬೀತಾಗಿದೆ. ಆದ್ದರಿಂದ ಪೇಸ್‌ ತಾನು ಲಭ್ಯ ಎಂದು ಘೋಷಿ ಸಿರುವುದು ಮತ್ತೂಂದು ಬಿಕ್ಕಟ್ಟಿಗೆ ಕಾರಣವಾಗಬಹುದು. ಪುನಃ ಒಳಜಗಳ ಹುಟ್ಟಿಕೊಳ್ಳಬಹುದು.

ಇಕ್ಕಟ್ಟಿನಲ್ಲಿ ಭಾರತ
ಡೇವಿಸ್‌ ಕಪ್‌ ಪಂದ್ಯ ನ. 29, 30ರಂದು ನಡೆಯಲಿದೆ. ನಿಯಮಗಳ ಪ್ರಕಾರ ಪಂದ್ಯ ಪಾಕಿಸ್ಥಾನದಲ್ಲಿ ನಡೆಯಬೇಕು, ಅಲ್ಲಿ ಭಾರತ ಯಾವುದೇ ಕಾರಣ ನೀಡದೇ ಆಡಬೇಕು. ಆದರೆ ಎರಡೂ ದೇಶಗಳ ನಡುವೆ ಪರಿಸ್ಥಿತಿ ತೀವ್ರ ಹದಗೆಟ್ಟಿ ರುವುದರಿಂದ ಭಾರತ ತಂಡದ ನಾಯಕ ಭೂಪತಿ ಪಾಕ್‌ನಲ್ಲಿ ಆಡಲು ಸಾಧ್ಯವೇ ಇಲ್ಲ, ಆದ್ದರಿಂದ ತಟಸ್ಥತಾಣ ಹುಡುಕಿ ಎಂದು ವಿನಂತಿಸಿದ್ದಾರೆ.

ಡೇವಿಸ್‌ ಕಪ್‌ ವಿಶ್ವಕೂಟವಾಗಿ ರುವುದರಿಂದ ಹೀಗೆ ಮಾಡಲು ಸಾಧ್ಯವಿಲ್ಲ. ಒಂದುವೇಳೆ ಭಾರತ ಕೂಟದಿಂದ ಹಿಂದೆ ಸರಿದರೆ ಅಂಕ ಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪಾಕ್‌ನಲ್ಲಿ ಆಡಲು ಸಾಧ್ಯವಿಲ್ಲದ ವಾತಾವರಣವಿದೆ.

ಟಾಪ್ ನ್ಯೂಸ್

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

11

New Delhi: ಏಕಾಮ್ರ ಕ್ರೀಡಾ ಸಾಹಿತ್ಯ ಉತ್ಸವ ಮತ್ತೆ ಮರುಕಳಿಸಲಿದೆ!

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ; ಬೃಹತ್‌ ಮೊತ್ತದತ್ತ ಮುಂಬಯಿ

ಕಿಂಗ್‌, ಕಾರ್ಟಿ ಶತಕ ವಿಂಡೀಸ್‌ಗೆ ಏಕದಿನ ಸರಣಿ

WI vs ENG: ಕಿಂಗ್‌, ಕಾರ್ಟಿ ಶತಕ ವಿಂಡೀಸ್‌ಗೆ ಏಕದಿನ ಸರಣಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.