![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 27, 2019, 10:53 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಅನೇಕ ಜನರು ನಿರಾಶ್ರಿತರಾಗಿದ್ದು, ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ನ್ಯಾಷನಲ್ ಸ್ಟುಡೆಂಟ್ಸ್ ಯುನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಕಾರ್ಯಕರ್ತರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕಾರ್ಯಕರ್ತರು, ಪ್ರವಾಹದಿಂದ ಬಹುತೇಕರು ಮನೆ, ಮಠ ಕಳೆದುಕೊಂಡಿದ್ದಾರೆ. ನಿರಾಶ್ರಿತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಆದಷ್ಟು ಬೇಗ ಅವರ ಖಾತೆಗೆ ಜಮೆ ಮಾಡಬೇಕು. ಹು-ಧಾದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಎನ್‌ಎಸ್‌ಯುಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಮರಾಠೆ, ಕಾರ್ಯದರ್ಶಿ ರೋಹಿತ ಘೋಡಕೆ, ರಾಜೇಶಚವ್ಹಾಣ ಮೊದಲಾದವರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.