ಪಟಾಕಿ ಬೇಡ ಆಂದೋಲನಕ್ಕೆ ಚಾಲನೆ

Team Udayavani, Oct 27, 2019, 3:28 PM IST

rn-tdy-1

ಚನ್ನಪಟ್ಟಣ: ಜೀವನದಲ್ಲಿ ಕತ್ತಲು ಕಳೆದು ಬೆಳಕು ತರುವ ಬೆಳಕಿನ ಹಬ್ಬವೇ ದೀಪಾವಳಿ ಎಂದು ಮುಖ್ಯ ಶಕ್ಷಕಿ ಶಬಾನಾಬೇಗಂ ಅಭಿಪ್ರಾಯಪಟ್ಟರು.

ನಗರದ ಬಾಲು ಪಬ್ಲಿಕ್‌ ಶಾಲೆಯಲ್ಲಿ ಆಯೋಜಿಸಲಾಗಿದ್ದ, ಪಟಾಕಿ ಬೇಡ ಎಂಬ ಅಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಸಡಗರ ತರಲಿ. ಪ್ರತಿಯೊಬ್ಬರೂ ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳು, ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಪಟಾಕಿ ಹಚ್ಚದೇ ಹಸಿರು ದೀಪಾವಳಿ ಆಚರಿಸುವ ಪ್ರತಿಜ್ಞೆ ಮಾಡಬೇಕೆಂದರು.

ಪಟಾಕಿ ಎಂಬುದು ಮಾರಕವಾಗಿದ್ದು, ಪಟಾಕಿ ಸಿಡಿಸುವ ಹಾಗೂ ಪಟಾಕಿ ಸಿಡಿದ ಸಂದರ್ಭದಲ್ಲಿ ಅವಘಡಗಳು ಸಂಭವಿಸಿ, ಪ್ರತಿವರ್ಷ ಅನೇಕರು ಕಣ್ಣು ಕಳೆದುಕೊಂಡಿದ್ದಾರೆ. ಪಟಾಕಿಗಳಿಂದ ಬರುವ ಕಲುಷಿತ ದಟ್ಟ ಹೊಗೆಯಿಂದ ಮಕ್ಕಳಲ್ಲಿ ಅನೇಕ ರೀತಿಯ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಅಲ್ಲದೆ ಪಟಾಕಿಯ ಸಿಡಿಸಿದಾಗ ಹೊರಬರುವ ಶಬ್ದದಿಂದ ಹೃದಯ ಕಾಯಿಲೆ, ಉಸಿರಾಟದ ತೊಂದರೆ, ನರಗಳ ದೌರ್ಬಲ್ಯವಿರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಹಣ ಕೊಟ್ಟು ರೋಗಕ್ಕೆ ತುತ್ತಾಗುವ ಪಟಾಕಿಗಳನ್ನು ಸಿಡಿಸುವುದನ್ನು ಇಂದಿನಿಂದಲೇ ನಿಲ್ಲಿಸಿ ಬಿಡೋಣ.ಈ ನಿಟ್ಟಿನಲ್ಲಿ ಸರ್ಕಾರ ಪಟಾಕಿ ನಿಷೇಧಿಸಬೇಕೆಂದರು. ಶಾಲೆಯ ನೂರಾರು ವಿದ್ಯಾರ್ಥಿಗಳು, ನಗರದ ಎಂ.ಜಿ.ರಸ್ತೆ, ಜೆ.ಸಿ.ರಸ್ತೆ,ಅಂಚೆ ಕಚೇರಿ ರಸ್ತೆ, ಡ್ನೂಂ ಲೈಟ್‌ ಸರ್ಕಲ್‌ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಹಳೆಯ ಕೋರ್ಟ್‌ ರಸ್ತೆ ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪಟಾಕಿನಿರ್ಮೂಲನೆಗೆ ಒತ್ತಾಯಿಸಿ ಆಂದೋಲನ ನಡೆಸಿದರು. ಶಾಲೆಯ ಹಿರಿಯ ದೈಹಿಕ ಶಿಕ್ಷಕ ಚಂದ್ರಯ್ಯ, ಶಿಕ್ಷಕಿಯರಾದ ಗಾಯಿತ್ರಿ, ಅಶ್ವಿ‌ನಿ, ಹೇಮಾವತಿ, ಲತಾ, ಮಮತಾ, ವಿನೋದ್‌ ಹಾಗೂ ಹಲವಾರು ಮಂದಿ ಶಿಕ್ಷಕರು ಹಾಜರಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.