ವಾಯುಮಾಲಿನ್ಯ ಹೆಚ್ಚಳ
Team Udayavani, Oct 28, 2019, 11:04 AM IST
ಹೊಸದಿಲ್ಲಿ, ಅ. 27: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಮಾಲಿನ್ಯ ಮತ್ತಷ್ಟು ಹದ ಗೆಟ್ಟಿದ್ದು, ದೀಪಾವಳಿ ಬಳಿಕ ಇದು ಗಂಭೀರ ಸ್ಥಿತಿಗೆ ತಲುಪುವ ಸಾಧ್ಯತೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ದೀಪಾವಳಿ ದಿನ ವಾದ ರವಿವಾರ ವಾಯು ಗುಣಮಟ್ಟ ಸೂಚ್ಯಂಕ ಮಧ್ಯಾಹ್ನದ ವೇಳೆಗೆ ದಾಖಲೆಯ 342ಕ್ಕೆ ತಲುಪಿದ್ದು, ರಾತ್ರಿಯ ವೇಳೆಗೆ ಪಟಾಕಿಯ ಅಬ್ಬರದ ಬಳಿಕ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.