ಆರ್‌ಸಿಇಪಿ ಒಪ್ಪಂದ ವಿರೋಧಿಸಿ 4ರಂದು ದೇಶವ್ಯಾಪಿ ಪ್ರತಿಭಟನೆ


Team Udayavani, Oct 29, 2019, 10:52 AM IST

gb-tdy-2

ಕಲಬುರಗಿ: ರೈತ ವರ್ಗಕ್ಕೆ ಮಾರಕವಾಗರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದವನ್ನು ಭಾರತ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ನ.4ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಅಖೀಲ ಭಾರತ ಕಿಸಾನ ಸಭಾ ರಾಜ್ಯ ಮುಖಂಡ ಮೌಲಾ ಮುಲ್ಲಾ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಸಿಇಪಿ ಒಪ್ಪಂದದಿಂದ ಆಹಾರ, ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಕ್ಕೆ ತೀವ್ರ ಪೆಟ್ಟು ಬೀಳಲಿದೆ. ಇದರಿಂದ ರೈತರನ್ನು ಮೂಲೆ ಗುಂಪು ಮಾಡುವ ಹುನ್ನಾರ ನಡೆದಿದೆ. ಆರ್‌ಸಿಇಪಿಕ್ಕೆ ಭಾರತ ಸೇರಬಾರದು ಮತ್ತು ಇತರ ಎಲ್ಲ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿ ಕ್ಷೇತ್ರ ಹೊರಗಿಡಬೇಕು ಎಂದು ಆಗ್ರಹಿದರು.

ದೊಡ್ಡ ಕೈಗಾರಿಕಾ ಆರ್ಥಿಕತೆ ಹೊಂದಿರುವ ಚೀನಾ, ಜಪಾನ್‌, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್‌ ಸೇರಿದಂತೆ 16 ದೇಶಗಳು ಆರ್‌ಸಿಇಪಿ ಒಪ್ಪಂದದಲ್ಲಿವೆ. ಆದರೆ, ಕೃಷಿ ಆಧಾರಿತ ಮತ್ತು ಬಡತನದ ದೇಶವಾಗಿದೆ. ಆರ್‌ಸಿಇಪಿ ಒಪ್ಪಂದ ಮಾಡಿಕೊಂಡರೆ ಭಾರತಕ್ಕೆ ಆಮದಾಗುವ ಹದಿನಾರು ದೇಶಗಳ ಕೃಷಿ ಹಾಗೂ ಹಾಲು ಉತ್ಪನ್ನಗಳಿಗೆ ಕೇಂದ್ರ ಸರ್ಕಾರವು ಈಗ ವಿಧಿಸುತ್ತಿರುವ ಶೇ.25ರಿಂದ 30ರಷ್ಟು ಸುಂಕವನ್ನು ಶೂನ್ಯಕ್ಕೆ ಇಳಿಸಲು ಸಮ್ಮತಿಸಬೇಕಾದ ಆತಂಕ ಎದುರಾಗಿದೆ ಎಂದರು. ಆರ್‌ಸಿಇಪಿ ಒಪ್ಪಂದದಿಂದ ತಡೆ ರಹಿತವಾಗಿ ಅಗ್ಗದ ವಿದೇಶಿ ಹಾಲು, ಹಾಲಿನ ಪುಡಿ ಸೇರಿದಂತೆ ಹೈನು ಉತ್ಪನ್ನ ಹಾಗೂ ತೊಗರಿ, ತೆಂಗು, ಅಡಿಗೆ ಎಣ್ಣೆ, ಮಸಾಲೆ ಪದಾರ್ಥಗಳು ಬೃಹತ್‌ ಪ್ರಮಾಣದಲ್ಲಿ ದೇಶದ ಮಾರುಕಟ್ಟೆ ಪ್ರವೇಶಿಸುತ್ತವೆ. ಕೃಷಿ ಮತ್ತು ಹೈನುಗಾರಿಕೆ ದೇಶದ ಜೀವಾಳವಾಗಿದ್ದು, ಅದು ಸಂಪೂರ್ಣ ನಾಶವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕದಲ್ಲೇ ದಿನಕ್ಕೆ ಸುಮಾರು 80ರಿಂದ 86 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತದೆ. ಸುಮಾರು 60 ಲಕ್ಷ ಜನರಿಗೆ ಜೀವನಾಧಾರವಾಗಿದೆ. ಆದ್ದರಿಂದ ಆರ್‌ಸಿಇಪಿ ಒಪ್ಪಂದ ತಿರಸ್ಕರಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಸಲು ದೇಶಾದ್ಯಂತ ಅಂದು ಪ್ರತಿಭಟನೆ ನಡೆಯಲಿದೆ. ಅಂತೆಯೇ ಜಿಲ್ಲೆಯಲ್ಲಿ ರೈತ ಕೃಷಿ ಕಾರ್ಮಿಕರ ಸಂಘಟನೆ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಅಖೀಲ ಭಾರತ ಕಿಸಾನ ಸಭಾ ವತಿಯಿಂದ ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಮುಂದೆ 11:00ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಸಿಂಗೆ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.