ಶರದ್ ಅರವಿಂದ್ ಬೋಬ್ಡೆ ಮುಂದಿನ ಸುಪ್ರೀಂ ಮುಖ್ಯ ನ್ಯಾಯಮೂರ್ತಿ
Team Udayavani, Oct 29, 2019, 11:11 AM IST
ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನಾಗಿ ಶರದ್ ಅರವಿಂದ್ ಬೋಬ್ಡೆ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೋಗಯ್ ಅವರು ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ನವೆಂಬರ್ 18ರಂದು ನ್ಯಾ. ಬೋಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ.
ರಂಜನ್ ಗೋಗಯ್ ಅವರು ನ್ಯಾ. ಬೋಬ್ಡೆ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು.
63 ವರ್ಷದ ನ್ಯಾ. ಬೋಬ್ಡೆ ಈ ಹಿಂದೆ ಮಧ್ಯಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.
2021ರ ಎಪ್ರಿಲ್ 23ರಂದು ನ್ಯಾ. ಶರದ್ ಅರವಿಂದ್ ಬೋಬ್ಡೆ ಅವರು ನಿವೃತ್ತಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.