ನಿರಾಶ್ರಿತರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧ
Team Udayavani, Oct 29, 2019, 12:14 PM IST
ಹಿರೇಬಾಗೇವಾಡಿ: ನೆರೆ ಸಂತ್ರಸ್ತರಿಗೆ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈ ಬಾರಿ ನೆರೆ ವಾವಳಿಯಿಂದ ಗಡಿಭಾಗದಲ್ಲಿ ಸಾಕಷ್ಟು ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಪರಿಹಾರ ಸಮೀಕ್ಷೆಯಲ್ಲಿ ಹಾನಿಗೇಡಾದ ಜನರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ಮಂಜುಳಾ ನಾಯಕ ಕಂದಾಯ ಇಲಾಖೆ ಅ ಕಾರಿಗಳು, ಗ್ರಾ.ಪಂ ಅಧ್ಯಕ್ಷೆ ಸದ್ಯಸರು, ಹಾಗೂ ಬಿಜೆಪಿ ಕಾಂಗ್ರೆಸ್, ಜಿಡಿಎಸ್, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.