ವಿಶ್ವವಿದ್ಯಾಲಯ ಘಟಿಕೋತ್ಸವಗಳಲ್ಲಿ ಖಾದಿ ಬಳಸಿ: ಯುಜಿಸಿ ಸುತ್ತೋಲೆ

Team Udayavani, Oct 29, 2019, 5:14 PM IST

ugc

ಹೊಸದಿಲ್ಲಿ: ಖಾದಿ ಬಟ್ಟೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೋದ ಕಡೆಗಳಲ್ಲೆಲ್ಲ ಪ್ರಚಾರ ನಡೆಸುತ್ತಿರುವಂತೆಯೇ, ಇದೇ ನಡೆಯನ್ನು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ)ಯೂ ಆಯ್ಕೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಅದು ದೇಶದ ಎಲ್ಲ ವಿಶ್ವವಿದ್ಯಾಲಯಗಳಿಗೆ, ಕಾಲೇಜುಗಳಿಗೆ ಪತ್ರವೊಂದನ್ನು ಬರೆದಿದ್ದು, ವಿಶೇಷವಾಗಿ ಘಟಿಕೋತ್ಸವಗಳು, ಕಾರ್ಯಕ್ರಮಗಳಲ್ಲಿ ಖಾದಿ, ಕೈಮಗ್ಗದ ಬಟ್ಟೆಗಳನ್ನು ಎಲ್ಲರೂ ಆದಷ್ಟೂ ಬಳಸುವಂತೆ ಮನವಿ ಮಾಡಿದೆ.

ಈ ಕುರಿತು ಹೆಸರು ಹೇಳಲಿಚ್ಛಿಸದ ಪ್ರಾಧ್ಯಾಪಕರೊಬ್ಬರು ಪ್ರತಿಕ್ರಿಯಿಸಿದ್ದು, ಈ ಸುತ್ತೋಲೆಯ ಭಾಷೆ ಕುತೂಹಲಕರವಾಗಿದೆ. ಸುತ್ತೋಲೆಯಲ್ಲಿ ಎಲ್ಲೂ ಕಡ್ಡಾಯ ಎಂದು ಹೇಳಿಲ್ಲ. ಬದಲಿಗೆ ಮನವಿಯನ್ನಷ್ಟೇ ಮಾಡಲಾಗಿದೆ. ಈ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕಾರ್ಯಕ್ರಮಗಳು ಸಂದಭ ಖಾದಿ ಬಟ್ಟೆಗಳನ್ನು ಧರಿಸುವಂತೆ ಕ್ರಮಕೈಗೊಳ್ಳಬೇಕು ಎಂಬ ಇಂಗಿತ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದೀಚೆಗೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿದೇಶಿ ಶೈಲಿಯ ಉಡುಗೆಗಳನ್ನು ಉಡುವುದನ್ನು ತ್ಯಜಿಸಲಾಗಿದ್ದು, ಕರ್ನಾಟಕದ ಕೆಲವು ವಿವಿಗಳಲ್ಲೂ ಸಾಮಾನ್ಯ ಉಡುಗೆ ಮತ್ತು ಮೈಸೂರು ಪೇಟ ತೊಟ್ಟು ಪದವಿ ಪ್ರದಾನಗಳನ್ನು ನಡೆಸಲಾಗಿತ್ತು. ಜತೆಗೆ ವಿವಿಧ ಐಐಟಿಗಳಲ್ಲಿ ಖಾದಿ ಉಡುಗೆಗಳನ್ನು ತೊಟ್ಟು ಪದವಿಗಳನ್ನು ನೀಡಲಾಗಿತ್ತ. ಐಐಟಿ ಮದರಾಸು, ಐಐಟಿ ಬಾಂಬೆ, ಐಐಟಿ ಹಮೀರ್‌ಪುರ, ಹಿಮಾಚಲ ಪ್ರದೇಶ, ಗುಜರಾತ್‌ ವಿವಿಗಳಲ್ಲಿ ಹೀಗೆ ಮಾಡಲಾಗಿತ್ತು.

ಇನ್ನು 2017ರಲ್ಲಿ ಪ್ರಧಾನಿ ಮೋದಿ ಅವರು ಮನ್‌ಕೀ ಬಾತ್‌ನಲ್ಲಿ ಖಾದಿ ಪರವಾಗಿ ಮಾತನಾಡಿದ್ದು, ಎಲ್ಲರೂ ಖಾದಿಯನ್ನೇ ಧರಿಸಿ ನೇಕಾರರಿಗೆ ನೆರವು ನೀಡಬೇಕೆಂದು ಕೇಳಿಕೊಂಡಿದ್ದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.