ಕುಸಿದು ಬಿದ್ದ ಮಹಿಳೆಯ ರಕ್ಷಣೆಗೆ ಧಾವಿಸಿದ ರಾಷ್ಟ್ರಪತಿ
Team Udayavani, Oct 29, 2019, 8:42 PM IST
ನವದೆಹಲಿ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದಿಢೀರ್ ಕುಸಿದು ಬಿದ್ದ ಮಹಿಳಾ ಪೊಲೀಸ್ ರಕ್ಷಣೆಗೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ರಮಾನಾಥ್ ಕೋವಿಂದ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಧಾವಿಸಿದ ಪ್ರಸಂಗ ನಡೆಯಿತು.
ದೆಹಲಿಯ ವಿದ್ಯಾಭವನದಲ್ಲಿ ಮಂಗಳವಾರ ಪ್ರಥಮ ರಾಷ್ಟ್ರೀಯ ಸಿಎಸ್‌ಆರ್ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ, ವೇದಿಕೆ ಮುಂಭಾಗದಲ್ಲಿದ್ದ ಮಹಿಳಾ ಪೊಲೀಸ್ ಪೇದೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ರಾಷ್ಟ್ರಗೀತೆ ಪೂರ್ಣಗೊಂಡ ಕೂಡಲೇ ಸ್ಥಳಕ್ಕೆ ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಧಾವಿಸಿ ಆಕೆಗೆ ಕುಡಿವ ನೀರಿನ ಬಾಟಲಿ ನೀಡಿದರು. ಇವರನ್ನು ಹಿಂಬಾಲಿಸಿದ ರಾಷ್ಟ್ರಪತಿ ರಮಾನಾಥ್ ಕೋವಿಂದ್, ನಿರ್ಮಲಾ ಸೀತಾರಾಮನ್ ಕೂಡ ಮಹಿಳೆಯ ಯೋಗ ಕ್ಷೇಮ ವಿಚಾರಿಸಿದರು. ಗಣ್ಯರ ಈ ಔದಾರ್ಯಕ್ಕೆ ವೇದಿಕೆಯಲ್ಲಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.