ಹದಗೆಟ್ಟ ರಸ್ತೆಯಲ್ಲಿ ಸವಾರರ ಪರದಾಟ

Team Udayavani, Oct 30, 2019, 12:32 PM IST

bg-tdy-1

ಉಗಾರ ಬಿಕೆ: ಉಗಾರ ಬುದ್ರುಕದಿಂದ ಉಗಾರ ಖುರ್ದ ಪಟ್ಟಣಕ್ಕೆ ತೆರಳುವ 2 ಕಿ.ಮೀ ರಸ್ತೆ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಉಗಾರ ಬುದ್ರುಕದಿಂದ ಉಗಾರ ಖುರ್ದ ಪಟ್ಟಣಕ್ಕೆ ಹೋಗುವ ರಸ್ತೆ ಕಾಗವಾಡ-ಜಮಖಂಡಿ ರಾಜ್ಯ ಹೆದ್ದಾರಿಯಾಗಿದೆ.

ಈ ರಸ್ತೆಯ ಮೂಲಕ ಪ್ರತಿದಿನ ಸಾವಿರಾರು ವಾಹನಗಳು ಮಿರಜ್‌, ಸಾಂಗಲಿ, ಕೊಲ್ಹಾಪೂರ, ಪುಣೆ, ಮುಂಬೈ, ಕುಷ್ಟಗಿ, ಇಳಕಲ್ಲ, ಬಳ್ಳಾರಿ, ಜಮಖಂಡಿ, ಬಾಗಲಕೋಟೆ, ಬಾದಾಮಿ, ಮುಧೋಳ, ಮಹಾಲಿಂಗಪುರ ಮೊದಲಾದ ನಗರಗಳಿಗೆ ಸಂಚರಿಸುತ್ತಿವೆ. ಆದರೆ ಉಗಾರ ಬುದ್ರುಕದಿಂದ ಉಗಾರ ಖುರ್ದ ಪಟ್ಟಣಕ್ಕೆ ಹೋಗುವ 2 ಕಿ.ಮೀ ರಸ್ತೆಯು ಸಂಪೂರ್ಣ ಹದಗೆಟ್ಟಿರುವುದರಿಂದ ಸವಾರರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ರಸ್ತೆ ತುಂಬ ದೊಡ್ಡ ದೊಡ್ಡ ಹೊಂಡ: ಉಗಾರ ಬುದ್ರುಕ ಗ್ರಾಮದಿಂದ ಉಗಾರ ಖುರ್ದ, ಐನಾಪುರ, ಕುಡಚಿ ಪಟ್ಟಣಗಳಿಗೆ ಶಾಲಾವಾಹನಗಳ ಪ್ರತಿದಿನ ಸಂಚರಿಸುತ್ತದೆ. ಈ ರಸ್ತೆ ಮೂಲಕ ಸಂಚರಿಸುವಾಗ ಮುದ್ದು ಮಕ್ಕಳು ತಮ್ಮ ಜೀವವನ್ನೇ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ.

ಶಾಲೆ ತಲುಪಿದ ಬಳಿಕ ಪಾಲಕರಿಗೆ ದೂರವಾಣಿ ಮೂಲಕ ವಿಷಯ ತಿಳಿಸುವ ಪರಿಸ್ಥಿತಿ ಎದುರಾಗಿದೆ. ಶಾಲೆಯಿಂದ ಮನೆಗೆ ಬರುವ ಮಕ್ಕಳು ಮನೆ ಸೇರುವವರೆಗೂ ಪಾಲಕರು ಜಾತಕ ಪಕ್ಷಿಗಳಂತೆ ತಮ್ಮ ಮಕ್ಕಳ ದಾರಿ ಕಾಯಬೇಕಾಗಿದೆ. ರಸ್ತೆ ಮೂಲಕ ತೆರಳುವ ಬೈಕ್‌ ಸವಾರರು ಹೊಂಡ ತಪ್ಪಿಸಲು ಹೋಗಿ ಮತ್ತೂಂದು ಹೊಂಡದಲ್ಲಿ ಬಿದ್ದು ಅಪಘಾತ ಸಂಭವಿಸುತ್ತಿವೆ.

ಮಳೆ ಆದರಂತೂ ಈ ರಸ್ತೆಯಲ್ಲಿ ತೆರಳುವುದೇ ಒಂದು ಸಾಹಸದ ಕೆಲಸವಾಗಿದೆ. ಹೊಂಡಗಳಲ್ಲಿ ನೀರು ತುಂಬಿ ಆಳ ಅರಿಯದೇ ಬೈಕ್‌ ಸವಾರರು ಆಯತಪ್ಪಿ ಬಿಳುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಈ ರಸ್ತೆಯಲ್ಲಿ ಅನೇಕ ಅವಘಡಗಳು ಸಂಭವಿಸಿದ್ದರೂ ಸಂಬಂಧಿಸಿದವರು ಕ್ಯಾರೆ ಅನ್ನುತ್ತಿಲ್ಲ.

ಕಳೆದ 10 ವರ್ಷಗಳಿಂದ ರಸ್ತೆ ಅವ್ಯವಸ್ಥೆ ಹದಿಗೆಟ್ಟಿದ್ದರೂ ಸಂಬಂಧಪಟ್ಟ ಇಲಾಖೆ ಮಾತ್ರ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ. ರಸ್ತೆ ರಿಪೇರಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.