ಮಾರುಕಟ್ಟೆಯಲ್ಲಿ ದೀಪಾವಳಿ ಧಮಾಕ ; 40 ಸಾವಿರ ಗಡಿ ದಾಟಿದ ಸೂಚ್ಯಂಕ

Team Udayavani, Oct 30, 2019, 1:07 PM IST

Sensex-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ದೇಶೀ ಶೇರು ಮಾರುಕಟ್ಟೆಯಲ್ಲಿ ಮಂಗಳವಾರದಂದು ಕಂಡುಬಂದಿದ್ದ ತೇಜಿ ವಾತಾವರಣ ಬುಧವಾರವೂ ಮುಂದುವರೆದಿದೆ. ಇದರಿಂದಾಗಿ ಸರಿ ಸುಮಾರು ಮೂರು ತಿಂಗಳುಗಳ ಬಳಿಕ ಸಂವೇದಿ ಸೂಚ್ಯಂಕ 40 ಸಾವಿರ ಅಂಕಗಳ ಗಡಿಯನ್ನು ದಾಟಿ ಹೂಡಿಕೆದಾರರ ಮುಖದಲ್ಲಿ ದೀಪಾವಳಿಯ ನಗುವನ್ನು ಮೂಡಿಸಿತು. 40 ಸಾವಿರದಿಂದ ಮುನ್ನುಗ್ಗಿ ಶೇರು ಗೂಳಿ ದೇಶೀ ಮಾರುಕಟ್ಟೆಯಲ್ಲಿ ಗುಟುರು ಹಾಕುತ್ತಿದ್ದು, ಆರ್ಥಿಕತೆ ಚೇತರಿಕೆಯ ಲಕ್ಷಣಗಳು ಕಂಡುಬರುತ್ತಿವೆ.

ಈ ವರ್ಷದ ಜೂನ್ ತಿಂಗಳಿನಲ್ಲಿ ಸೆನ್ಸೆಕ್ಸ್ 40,312 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ದಾಖಲೆಯನ್ನು ಬರೆದಿತ್ತು. ಬುಧವಾರ ಬೆಳಗ್ಗಿನ ವಹಿವಾಟು ಸಂದರ್ಭದಲ್ಲೇ ಬಿ.ಎಸ್.ಇ. ಸಂವೇದಿ ಸೂಚ್ಯಂಕ 268 ಪಾಯಿಂಟ್ ಗಳ ಜಿಗಿತ ಕಂಡು 40 ಸಾವಿರ ಅಂಕಗಳ ಗಡಿ ದಾಟಿತು.

ಮಂಗಳವಾರದಂದು 11,787 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿದ್ದ ಶೇರುಪೇಟೆ ಇಂದು ಬೆಳಿಗ್ಗೆ 11,883 ಅಂಕಗಳಿಂದ ತನ್ನ ವಹಿವಾಟನ್ನು ಪ್ರಾರಂಭಗೊಳಿಸಿತು.

ಭಾರ್ತಿ ಏರ್ ಟೆಲ್, ಇನ್ಫೋಸಿಸ್, ಎಲ್. ಆ್ಯಂಡ್ ಟಿ, ಐಟಿಸಿ ವೇದಾಂತ, ಬಜಾಜ್ ಆಟೋ, ಕೋಟಕ್ ಬ್ಯಾಂಕ್ ಹಾಗೂ ಸನ್ ಫಾರ್ಮಾ ಶೇರುಗಳ ಬೆಲೆ ಶೇ.2ರಷ್ಟು ಹೆಚ್ಚಳ ಕಂಡಿದೆ. ಇನ್ನು ಟಾಟಾ ಮೋಟಾರ್ಸ್, ಯೆಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಟಾಟಾ ಸ್ಟೀಲ್, ಟಿಸಿಎಸ್ ಶೇರುಗಳ ಬೆಲೆಯಲ್ಲಿ ಕುಸಿತ ಉಂಟಾಗಿದೆ.

ಟಾಪ್ ನ್ಯೂಸ್

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.