ಯಲ್ಲಾಪುರ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಜನಾಂದೋಲನ
Team Udayavani, Oct 30, 2019, 3:07 PM IST
ಯಲ್ಲಾಪುರ: ಎಲ್ಲ ರೀತಿಯಲ್ಲೂ ಅಭಿವೃದ್ಧಿ ವಂಚಿತವಾಗಿರುವ ಯಲ್ಲಾಪುರವನ್ನು ಜಿಲ್ಲಾ ಕೇಂದ್ರ ಮಾಡುವ ದೃಷ್ಟಿಯಲ್ಲಿ ಎಲ್ಲ ಜಾತಿ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳ ಮುಖಂಡರು ಕೈಜೋಡಿಸಬೇಕಿದೆ. ಇದರಲ್ಲಿ ಯಲ್ಲಾಪುರ ಅಭಿವೃದ್ಧಿಯ ಸ್ವಾರ್ಥ ಅಡಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಹೇಳಿದರು. ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾಗಿದ್ದ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಜನಾಂದೋಲನ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಆಂದೋಲನದ ಚಿಹ್ನೆ ಮತ್ತು ಸ್ಟಿಕರ್ ಪ್ರತಿಯನ್ನು ಬಿಡುಗಡೆ ಮಾಡಲಾಯಿತು. ಯಲ್ಲಾಪುರ ಅಭಿವೃದ್ಧಿಗಾಗಿ ಈ ಆಂದೋಲನ ಅತ್ಯಗತ್ಯವಾಗಿದೆ ಎಂಬುದರ ಬಗ್ಗೆ ನಿವೃತ್ತ ತಹಶೀಲ್ದಾರ್ ತುಳಸಿ ಪಾಲೇಕರ, ಹಿರಿಯರಾದ ಗಜಾನನ ನಾಯ್ಕ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಚರ್ಚಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.