ಗೋಕಾಕ್ : ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ 15ಕ್ಕೂ ಹೆಚ್ಚು ತಾಲೂಕು ಪಂಚಾಯತ್ ಸದಸ್ಯರು
Team Udayavani, Oct 30, 2019, 6:07 PM IST
ಬೆಳಗಾವಿ: ಗೋಕಾಕ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರು ಸಾಮೂಹಿಕ ರಾಜೀನಾಮೆ ಮೂಲಕ ದೊಡ್ಡ ಶಾಕ್ ನೀಡಿದ್ದಾರೆ.
ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಗೋಕಾಕ ತಾಲೂಕು ಪಂಚಾಯತ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷದ ಪ್ರಾಥಮಿಕ ಸದಸ್ಯತ್ವ ಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿ ಕಾಂಗ್ರೆಸ್ ಗೆ ದೊಡ್ಡ ಆಘಾತ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸದಸ್ಯರು ಕಾಂಗ್ರೆಸ್ ಪಕ್ಷದ ಏಕಪಕ್ಷೀಯ ನಿರ್ಧಾರಗಳಿಗೆ ಬೇಸತ್ತು ರಾಜೀನಾಮೆ ನೀಡುತ್ತಿರುವದಾಗಿ ಹೇಳಿದ್ದಾರೆ.
ಒಟ್ಟು 42 ಸದಸ್ಯರ ಬಲಾಬಲದ ತಾಲೂಕು ಪಂಚಾಯತ್ ನಲ್ಲಿ ಕಾಂಗ್ರೆಸ್ 23 ಹಾಗೂ ಬಿಜೆಪಿ 19 ಸದಸ್ಯರನ್ನು ಹೊಂದಿದೆ. ಈ ಮಧ್ಯೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಸದಸ್ಯರು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.