ಸಿಸಿಬಿಯಿಂದ 4.50 ಕೋಟಿ ರೂ. ಮೌಲ್ಯದ ವಸ್ತುಗಳ ವಶ

Team Udayavani, Oct 31, 2019, 3:05 AM IST

ccb-inda

ಬೆಂಗಳೂರು: ಕಳೆದ ಮೂರು ತಿಂಗಳ ಅವಧಿಯಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಮಾದಕ ವಸ್ತು ಮಾರಾಟ, ಕ್ರಿಕೆಟ್‌ ಫಿಕ್ಸಿಂಗ್‌, ವಂಚನೆ ಸೇರಿದಂತೆ ವಿವಿಧ ಮಾದರಿಯ 105 ಪ್ರಕರಣಗಳನ್ನು ಬೇಧಿಸಿರುವ ಕೇಂದ್ರ ಅಪರಾಧ ವಿಭಾಗ ಪೊಲೀಸರು 568 ಮಂದಿ ವಿರುದ್ಧ ಕಾನೂನು ಕ್ರಮ ಜರುಗಿಸಿ 4.50 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಬುಧವಾರ ಪತ್ರಿಕಾಗೋಷ್ಠಿ ಮಾತನಾಡಿ, ಮಹಿಳೆ ಮತ್ತು ಮಾದಕ ದ್ರವ್ಯ ವಿಭಾಗದ ವತಿಯಿಂದ 1.32 ರೂ. ನಗದು ಹಾಗೂ 85,00,00 ರೂ. ಮೌಲಗ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ಮಾದಕ ವಸ್ತು ಮಾರಾಟ ತಡ ಸಂಬಂಧ 13 ಮಂದಿ ಆರೋಪಿಗಳನ್ನು ಬಂಧಿಸಿ 95 ಕೆ.ಜಿ. ಗಾಂಜಾ ಹಾಗೂ ಇನ್ನಿತರೆ ಮಾದಕ ವಸ್ತು ಜಪ್ತಿ ಮಾಡಲಾಗಿದೆ.

ನಗರದಲ್ಲಿ ಅಕ್ರಮವಾಗಿ ಪರವಾನಿಗೆ ನಿಯಮ ಉಲ್ಲಂಘನೆ ಮಾಡಿ ನಡೆಸುತ್ತಿದ್ದ ಡ್ಯಾನ್ಸ್‌ಬಾರ್‌ ಹಾಗೂ ಡಿಸ್ಕೋಥೆಕ್‌ ನಡೆಸುತ್ತಿದ್ದ ಸಂಬಂಧ 11 ಕ್ರಿಮಿನಲ್‌ ಪ್ರಕರಣ ದಾಖಲಿಸಿ 65 ಮಂದಿಯನ್ನು ಬಂಧಿಸಲಾಗಿದೆ. ಮಾನವ ಕಳ್ಳಸಾಗಾಣಿಕೆ ಜಾಲವನ್ನು ಬೇಧಿಸಿ 9 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಸಿಸಿಬಿ ವಿಭಾಗದ ನರಹತ್ಯೆ ಮತ್ತು ಕನ್ನಕಳವು ವಿಭಾಗದ ನಡೆಸಿದ ಕಾರ್ಯಾಚರಣೆಯಲ್ಲಿ 4 ಮಂದಿ ಹಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 35 ಲಕ್ಷ ರೂ. ಬೆಲೆ ಬಾಳುವ 1 ಕೆ.ಜಿ. 250 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. 14 ಕನ್ನ ಕಳವು ಸೇರಿ 16 ಪ್ರಕರಣ ಪತ್ತೆಯಾಗಿದೆ.

ವಿಶೇಷ ವಿಚಾರಣೆ (ಎಸ್‌ಇ)ದಳವು ಅಗಸ್ಟ್‌ ತಿಂಗಳಿನಿಂದ ಈಚೆಗೆ 23 ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ 78 ಲಕ್ಷ ರೂ.ಗಳನ್ನು ಜಪ್ತಿ ಮಾಡಿಕೊಂಡಿದೆ. ನಗರದ ಐದು ಸ್ಥಳಗಳಲ್ಲಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ರಿಫಿಲ್ಲಿಂಗ್‌ ಮಾಡುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿ 900 ಗ್ಯಾಸ್‌ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಂಚನೆ ಮತ್ತು ದುರುಪಯೋಗ ವಿಭಾಗವು ಕಾಫಿರೈಟ್‌ ಕಾಯಿದೆ ಉಲ್ಲಂಘನೆ ಮಾಡಿದ್ದ 39 ಜನ ಆರೋಪಿಗಳನ್ನು ಬಂಧಿಸಿ 16 ಪ್ರಕರಣಗಳನ್ನು ದಾಖಲಿಸಿದೆ. ಅಷ್ಟೇ ಅಲ್ಲದೆ ಎಲೆಕ್ಟ್ರಾನಿಕ್‌ ವಸ್ತುಗಳು, ಕಾಫಿರೈಟ್‌ ಉಲ್ಲಂಘನೆಯ ಬಟ್ಟೆಗಳು ಸೇರಿದಂತೆ ರೂ 1,03, ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

R.Ashok

Chamarajpete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮುಚ್ಚಿ ಹಾಕಲು ಯತ್ನ: ಬಿಜೆಪಿ

895

Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ

216

Bengaluru: ಟ್ರಕ್‌ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.