ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ವಿಚಾರದಲ್ಲಿ ಗೊಂದಲಗಳಿಲ್ಲ: ವರದಿ ಬಂದ ಬಳಿಕ ಸೂಕ್ತ ಕ್ರಮ
Team Udayavani, Oct 31, 2019, 12:35 PM IST
ಬೆಂಗಳೂರು: ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಸಂಬಂಧಿತ ಇತಿಹಾಸದ ಅಧ್ಯಾಯಗಳನ್ನು ಕೈ ಬಿಡುವ ವಿಚಾರದಲ್ಲಿ ಯಾವುದೇ ಗೊಂದಲಗಳಿಲಿಲ್ಲ . ಆ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ಮಾಡಲಾಗಿದೆ. ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಈ ಕುರಿತು ಮಾತನಾಡಿದ ಅವರು ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ವಿಚಾರದಲ್ಲಿ ಗೊಂದಲಗಳಿಲ್ಲ. ಟಿಪ್ಪು ಸುಲ್ತಾನ್ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ
ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಅಂತ ಈಗಾಗಲೇ ನಿರ್ಧರಿಸಲಾಗಿದೆ . ತಾಲ್ಲೂಕಿಗೆ ಒಂದು ಕಾಲೇಜು ಕೊಡಕ್ಕಾಗುತ್ತಾ ?. ಇದರ ಬಗ್ಗೆ ನಾನು ಡಿ.ಕೆ ಶಿವಕುಮಾರ್ ಜೊತೆ ಮಾತಾಡುತ್ತೇನೆ ಎಂದು ಹೇಳಿದರು.
ನೆರೆ ಸಂತ್ರಸ್ಥರ ನೆಮ್ಮದಿಗೆ ಸರ್ಕಾರ ನಿರಂತರ ಶ್ರಮ ಪಡುತ್ತಿದೆ. ಇವತ್ತಿನ ಎಲ್ಲ ಪತ್ರಿಕೆಗಳಲ್ಲಿ ಈ ಕುರಿತು ವಿವರವಾಗಿ ಜಾಹೀರಾತು ಕೊಡಲಾಗಿದೆ. ನೆರೆ ಪರಿಹಾರ ಕುರಿತು ಸಿದ್ದರಾಮಯ್ಯ ಆರೋಪ ವ್ಯಥಾ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಸತ್ತು ಹೋಗಿದೆ, ನೆರೆ ಪರಿಹಾರ ಏನೂ ಮಾಡಿಲ್ಲ ಎಂಬುದು ಸತ್ಯಕ್ಕೆ ದೂರವಾದುದು . ಈಗಾಗಲೇ ಕೇಂದ್ರದ ಸಚಿವರಾದ ನಿರ್ಮಲಾ ಸೀತಾರಾಮನ್ ಬಂದಾಗಲೂ ನೆರೆ ಸ್ಥಿತಿಗತಿ ಬಗ್ಗೆ ತಿಳಿಸಿದ್ದೇನೆ.ಕೇಂದ್ರ ಇನ್ನಷ್ಟು ಸಹಕಾರ ಕೊಟ್ರೆ ಪರಿಹಾರ ಕಾರ್ಯ ಇನ್ನಷ್ಟು ವೇಗವಾಗಿ ಮಾಡಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.