ಕಾಪು: ಸರಕಾರಿ ಪ್ರಾಯೋಜತ್ವದಲ್ಲಿ ಮೊದಲ ಕನ್ನಡ ರಾಜ್ಯೋತ್ಸವ ಮೆರವಣಿಗೆ
Team Udayavani, Nov 1, 2019, 11:06 AM IST
ಕಾಪು: ತಾಲೂಕು ಮಟ್ಟದಲ್ಲಿ ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ಪೇಟೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ಅನಿಲ್ ಕುಮಾರ್, ಕಿರಣ್ ಆಳ್ವ, ರಮಾ ವೈ. ಶೆಟ್ಟಿ, ಶಾಂಭವಿ ಕುಲಾಲ್, ಮಮತಾ ಸಾಲ್ಯಾನ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ನಾಗರಾಜ್ ಜಿ.ಎಸ್., ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.