ಜರ್ಮನ್ ಚಾನ್ಸಲರ್ ಏಂಜೆಲಾ ಭಾರತಕ್ಕೆ ಭೇಟಿ, ಇಂದು ಹಲವು ಮಹತ್ವದ ಒಪ್ಪಂದಕ್ಕೆ ಸಹಿ
Team Udayavani, Nov 1, 2019, 11:58 AM IST
ನವದೆಹಲಿ: ಭಾರತ ಮತ್ತು ಜರ್ಮನಿ ನಡುವೆ ತುಂಬಾ ಹತ್ತಿರದ ಬಾಂಧವ್ಯ ಹೊಂದಿದ್ದು, ಉಭಯ ರಾಷ್ಟ್ರಗಳು ಹಲವಾರು ಒಪ್ಪಂದಗಳಿಗೆ ಸಹಿ ಹಾಕಲಿವೆ ಎಂದು ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಶುಕ್ರವಾರ ತಿಳಿಸಿದ್ದಾರೆ.
ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಏಂಜೆಲಾ ಮರ್ಕೆಲ್ ಅವರು ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಪ್ರಧಾನಿ ಮೋದಿ ಜತೆ ಸುದ್ದಿಗಾರರ ಜತೆ ಮಾತನಾಡಿ ಮರ್ಕೆಲ್, ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಪರ ಮತ್ತು ಸೌಜನ್ಯಶೀಲ ಸ್ವಾಗತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಭಾರತಕ್ಕೆ ನನ್ನ ನಾಲ್ಕನೇಯ ಭೇಟಿ ಇದಾಗಿದೆ. ನಾನು ಇಲ್ಲಿ ತುಂಬಾ ಆಸಕ್ತಿದಾಯಕ ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದೇನೆ ಎಂದು ಈ ಸಂದರ್ಭದಲ್ಲಿ ಏಂಜೆಲಾ ಹೇಳಿದರು.
ಜರ್ಮನಿ ಮತ್ತು ಭಾರತದ ನಡುವೆ ನಿಕಟ ಸ್ನೇಹವಿದೆ. ನಾವು ಪರಸ್ಪರ ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದೇವೆ. ಅಲ್ಲದೇ ನಮ್ಮ ಉಭಯ ದೇಶಗಳ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗುವ ನಿಟ್ಟಿನಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಲಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.