ಮೆಡಿಕಲ್ ಕಾಲೇಜು ವಿಚಾರದಲ್ಲಿ ಡಿಕೆಶಿ ಗೊಂದಲ ಮೂಡಿಸುವ ಅವಶ್ಯಕತೆ ಇಲ್ಲ : ಬಿ.ಎನ್.ಬಚ್ಚೇಗೌಡ
Team Udayavani, Nov 1, 2019, 12:37 PM IST
ಚಿಕ್ಕಬಳ್ಳಾಪುರ: ಮೆಡಿಕಲ್ ಕಾಲೇಜು ವಿಚಾರದಲ್ಲಿ ಡಿಕೆ ಶಿವಕುಮಾರ್ ಗೊಂದಲ ಮೂಡಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಲು ತೀರ್ಮಾನಿಸಿದೆ ಎಂದರು. ಜಾಗ ಗುರುತಿಸಿ 150 ಕೋಟಿ ಅನುದಾನ ಸಹ ಬಿಡುಗಡೆ ಆಗಿದೆ ಎಂದರು. ಡಿಕೆಶಿ ಶಿವಕುಮಾರ್ ಕನಪುರಕ್ಕೆ ಬೇಕಾದ್ದರೆ ಮತ್ತೊಂದು ಮೆಡಿಕಲ್ ಕಾಲೇಜು ತಗೊಳ್ಳಿ ಎಂದರು.
ಕನಕಪುರದಿಂದ ಚಿಕ್ಕಬಳ್ಳಾಪುರ ಕ್ಕೆ ವರ್ಗಾವಣೆ ಆಗಿರುವುದನ್ನು ನಾನು ಒಪ್ಪಲ್ಲ. ಅವರ ಕಾಲೇಜು ಅವರು ಮಾಡಿಕೊಳ್ಳಲಿ ಎಂದರು. ಮಂಚೇನಹಳ್ಳಿ ತಾಲೂಕು ಆಗಿರೋದು ಒಳ್ಳೆಯ ಕಾರ್ಯ. ಮೆಡಿಕಲ್ ಕಾಲೇಜು ಆಸ್ಪತ್ರೆ ಆಗ್ತಿರೋದು ಒಳ್ಳೆಯ ಕಾರ್ಯ. ಯಡಿಯೂರಪ್ಪ ನವರು ಬಂದು ಉದ್ಗಾಟನೆ ಮಾಡಲಿದ್ದಾರೆ. ನವೆಂಬರ್ 8 ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದರು
ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರದಲ್ಲಿ ಮಾತಾನಾಡಿದ ಅವರು ರಾಜ್ಯ ಸರ್ಕಾರದ ತೀರ್ಮಾನಕ್ಕೆ ನಾವು ಒಪ್ಪಿಗೆ ಕೊಡಬೇಕು.ಟಿಪ್ಪು ಜಯಂತಿಯನ್ನು ಸಹ ಆಚರಣೆ ಮಾಡವುದಿಲ್ಲ.ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.