ರಾಜ್ಯೋತ್ಸವ ಸಂಭ್ರಮ: ಕೊಪ್ಪಳದಲ್ಲಿ ಗಮನ ಸೆಳೆದ ಫಲಪುಷ್ಪ ಪ್ರದರ್ಶನ
ತೋಟಗಾರಿಕೆ ಇಲಾಖೆಯಿಂದ 2ನೇ ಬಾರಿಗೆ ರಾಜ್ಯೋತ್ಸವದ ಪ್ರಯುಕ್ತ
Team Udayavani, Nov 1, 2019, 3:59 PM IST
ಕೊಪ್ಪಳ: ತಾಲೂಕಿನ ಮುನಿರಾಬಾದ್ ಸಮೀಪದ ಪಂಪಾವನದಲ್ಲಿ ತೋಟಗಾರಿಕೆ ಇಲಾಖೆಯಿಂದ 2ನೇ ಬಾರಿಗೆ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಜನರ ಗಮನ ಸೆಳೆದಿದೆ.
ಬಗೆ ಬಗೆಯ ಪುಷ್ಪಗಳಿಂದ ಕರ್ನಾಟಕ ನಕ್ಷೆ ಸೇರಿದಂತೆ ವಿವಿಧ ಚಿತ್ತಾರಗಳನ್ನು ಹೂವಿನಲ್ಲಿ ಅಲಂಕರಿಸಲಾಗಿದೆ. ರಾಜ್ಯೋತ್ಸವದ ಪ್ರಯುಕ್ತ ರಜೆ ಇದ್ದ ಪ್ರಯುಕ್ತ ಸುತ್ತಲಿನ ಜನತೆ ತಂಡೋಪ ತಂಡವಾಗಿ ಪಂಪಾವನಕ್ಕೆ ಆಗಮಿಸುತ್ತಿವೆ. ಪಂಪಾವನದ ಹೂವಿನಾಲಂಕಾರದ ಚಿತ್ತಾರಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ.
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನೋಡುತ್ತಿದ್ದ ಜನ, ಬಿಸಿಲ ನಾಡು ಕೊಪ್ಪಳದಲ್ಲಿ ಫಲಪುಷ್ಪ ಪ್ರದರ್ಶನ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಲ್ಲಿ ವಿವಿಧ ಔಷಧಿಯ ಸಸ್ಯಗಳನ್ನೂ ಮಾರಾಟಕ್ಕೆ ಇರಲಿಸಲಾಗಿದೆ. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಫಲಪುಷ್ಪ ಪ್ರದರ್ಶನದ ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.