ರೈಲ್ವೆ ಟಿಕೆಟ್‌ ಬುಕ್ಕಿಂಗ್‌ಗೆ ಶೀಘ್ರ ಸೇವಾ ಶುಲ್ಕ ರಿಯಾಯಿತಿ

ಗೂಗಲ್‌ ಪೇ/ಭೀಮ್‌ ಆ್ಯಪ್‌ ಮೂಲಕ ಟಿಕೆಟ್‌ ಕಾಯ್ದಿರಿಸಿದರೆ ಆಫ‌ರ್‌

Team Udayavani, Nov 1, 2019, 6:50 PM IST

IRCTC-730

ಹೊಸದಿಲ್ಲಿ: ಆನ್‌ಲೈನ್‌ ಮೂಲಕ ಮುಂಗಡ ಟಿಕೆಟ್‌ ಬುಕ್‌ ಮಾಡುವವರಿಗೆ ಭಾರತೀಯ ರೈಲ್ವೆ (ಐಆರ್‌ಸಿಟಿಸಿ) ಸಿಹಿ ಸುದ್ದಿಯೊಂದನ್ನು ನೀಡಿದೆ. ಭೀಮ್‌ ಆ್ಯಪ್‌, ಪೇಟಿಎಂ, ಫೋನ್‌ ಪೇ ಅಥವಾ ಗೂಗಲ್‌ ಪೇಯಂತಹ ವಾಲೆಟ್‌ಗಳ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ಸೇವಾ ಶುಲ್ಕವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದೆ.

ಏಕೀಕೃತ ಪಾವತಿ ಸೇವೆ (ಯುಪಿಐ) ಅಥವಾ ಭಾರತ್‌ ಇಂಟರ್‌ಫೇಸ್‌ ಫಾರ್‌ ಮನಿ (ಬಿಹೆಚ್‌ಐಎಂ/ಭೀಮ್‌) ಅಥವಾ ವಿವಿಧ ವ್ಯಾಲೆಟ್‌ ಅಪ್ಲಿಕೇಶನ್‌ಗಳ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿದರೆ ರೈಲು ಪ್ರಯಾಣ ಅಗ್ಗವಾಗಲಿದೆ. ನಾನ್‌ ಎಸಿ ಬೋಗಿಯಲ್ಲಿ ಪ್ರಯಾಣಿಸುವವರಿಗೆ ಈವರೆಗೆ 10 ರೂ. ಕನ್‌ವೀನಿಯನ್ಸ್‌ ಶುಲ್ಕ ಹಾಗೂ ಪ್ರಥಮ ದರ್ಜೆ ಸೇರಿದಂತೆ ಎಸಿ ಕೋಚ್‌ನ ಪ್ರಯಾಣಿಕರಿಗೆ 20 ರೂ. ಕನ್ವೀನಿಯನ್ಸ್‌ ಶುಲ್ಕ ಕಡಿಮೆಯಾಗಲಿದೆ.

ರೈಲ್ವೆ ಹೇಳಿದ ವ್ಯಾಲೆಟ್‌, ಭೀಮ್‌ ಮೂಲಕ ಪಾವತಿ ಮಾಡಿದವರಿಗೆ ಶುಲ್ಕದಿಂದ ವಿನಾಯಿತಿ ಸಿಗಲಿದೆ. ಹೊಸ ಶುಲ್ಕ ಪಟ್ಟಿ ಶೀಘ್ರದಲ್ಲೇ ಹೊರತರಲಾಗುವುದು ಎಂದು ರೈಲ್ವೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಪ್ರಸ್ತುತ ಭಾರತೀಯ ರೈಲ್ವೆ ಇಲಾಖೆ ನಾನ್‌ ಎಸಿ ಇ-ಟಿಕೆಟ್‌ಗೆ 15 ರೂ. ಮತ್ತು ಎಸಿ ಕೋಚ್‌ಗಳ ಪ್ರತಿ ಟಿಕೆಟ್‌ಗೆ 30 ರೂ. ಶುಲ್ಕ ವಿಧಿಸುತ್ತಿದೆ. ದೇಶದಲ್ಲಿ ಆನ್ಲೈನ್‌ ಪೇಮೆಂಟ್‌ ಉತ್ತೇಜಿಸುವ ದೃಷ್ಟಿಯಿಂದ ರೈಲ್ವೆ ಈ ನಿರ್ಧಾರವನ್ನು ಕೈಗೊಂಡಿದ್ದು, ಜತೆಗೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ.

ಈ ಮೊದಲು ಐಆರ್‌ಸಿಟಿಸಿ ಲಕ್ಕಿ ಡ್ರಾ ಯೋಜನೆಯೊಂದನ್ನು ಪ್ರಕಟಿಸಿದ್ದು, ಯುಪಿಐ ಅಥವಾ ಭೀಮ್‌ ಮೂಲಕ ಮುಂಗಡ ಟಿಕೆಟ್‌ ಕಾಯ್ದಿರಿಸಿದ 1 ಸಾವಿರ ಅದೃಷ್ಟವಂತ ಗ್ರಾಹಕರಿಗೆ 500 ರೂ. ಕ್ಯಾಶ್‌ಬ್ಯಾಕ್‌ ಅನ್ನು ನೀಡಿತ್ತು.

ಟಾಪ್ ನ್ಯೂಸ್

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.