ಇನ್ನು ಒಂದು ಕರೆಗೆ 30 ಸೆಕೆಂಡ್‌ ಮಾತ್ರ ಮೊಬೈಲ್‌ ರಿಂಗಣಿಸುತ್ತೆ!

ಮೊಬೈಲ್‌ ಕರೆ ರಿಂಗಣಿಸುವ ಅವಧಿ ನಿಗದಿ ಪಡಿಸಿ ಟ್ರಾಯ್‌ ಆದೇಶ

Team Udayavani, Nov 1, 2019, 8:58 PM IST

Mobile-Ringing-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸ‌ದಿಲ್ಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್‌) ಮೊಬೈಲ್‌ ಕರೆಗಳು ರಿಂಗಣಿಸುವುದಕ್ಕೆ 30 ಸೆಕೆಂಡ್‌ಗಳ ಕಾಲಾವಧಿಯನ್ನು ನಿಗದಿಪಡಿಸಿದೆ. ಇದರೊಂದಿಗೆ ಲ್ಯಾಂಡ್‌ ಲೈನ್‌ ಫೋನ್‌ಗಳಿಗೆ 60 ಸೆಕೆಂಡ್‌ಗಳನ್ನು ನಿಗದಿಪಡಿಸಿದೆ.
ಈವರೆಗೆ ಇಂತಹ ಯಾವುದೇ ನಿಯಮಗಳು ಭಾರತದಲ್ಲಿ ಇರಲಿಲ್ಲ. ಈ ಹಿಂದೆ ಪ್ರತಿ ಮೊಬೈಲ್‌ ನೆಟ್‌ವರ್ಕ್‌ಗಳು ತಮಗೆ ಬೇಕಾದಂತೆ ರಿಂಗಣಿಸುವ ಸಮಯವನ್ನು ನಿಗದಿ ಮಾಡಿಕೊಂಡಿದ್ದವು.
ಒಂದು ನಿರ್ದಿಷ್ಟ ನೆಟ್ ವರ್ಕ್ ಬಳಕೆದಾರರು ಇತರ ನೆಟ್ ವರ್ಕ್ ನಿಂದ ಬರುವ ಕರೆಗೆ ಉತ್ತರಿಸುವ ಸಾಧ್ಯತೆಗಳು ವಿಭಿನ್ನವಾಗುವುದರೊಂದಿಗೆ ಒಂದು ನಿರ್ದಿಷ್ಟ ನೆಟ್‌ವರ್ಕ್‌ ಬಳಕೆದಾರ ಇತರ ನೆಟ್‌ವರ್ಕ್‌ಗಳ ಕರೆಗೆ ಉತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾನೆ. ಇದರಿಂದ ರೆಡಿಯೋ ಸ್ಪೆಕ್ಟ್ರಮ್‌ ಸಂಪನ್ಮೂಲಗಳು ವಿರಳವಾಗುತ್ತವೆ. ಈ ಹಿನ್ನಲೆ ಪ್ರತಿಯೊಂದು ನೆಟ್‌ವರ್ಕ್‌ಗೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ಟ್ರಾಯ್‌ ಹೇಳಿದೆ.

ಇನ್ನೂ ಇದೇ ವಿಷಯದ ಕುರಿತಾಗಿ ರಿಲಯನ್ಸ್‌ ಜಿಯೋ ಮತ್ತು ಭಾರತೀಯ ಏರ್‌ ಟೆಲ್‌ ನಡುವೆ ಜಟಪಾಟಿ ನಡೆಯುತ್ತಿದ್ದು, ಟ್ರಾಯ್ ಸಂಸ್ಥೆ ಟೆಲಿಕಾಂ ನಿಯಂತ್ರಕ ತೀರ್ಪುನ್ನು ನೀಡುವ ಮೂಲಕ ಅವರ ಕಿತ್ತಾಟಕ್ಕೆ ಬ್ರೇಕ್‌ ಹಾಕಿದೆ. ಸೆಲ್ಯುಲಾರ್‌ ಮೊಬೈಲ್‌ ನೆಟ್‌ವರ್ಕ್‌ಗೆ ಬರುವ ಒಳ ಕರೆಗಳ ನಿಯಂತ್ರಣಕ್ಕಾಗಿ ಟೆಲಿಫೋನ್‌ ಸೇವೆಗಳ ಆಪರೇಟರ್‌ಗಳು 30 ಸೆಕೆಂಡುಗಳ ಸಮಯವನ್ನು ಕಡ್ಡಾಯವಾಗಿ ಮಾಡಬೇಕು ಎಂದು ಟ್ರಾಯ್‌ ಹೇಳಿದೆ.

ಟಾಪ್ ನ್ಯೂಸ್

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.