ನ.4ರಂದು ದೆಹಲಿಗೆ ಗೋವಾ ಸರ್ವ ಪಕ್ಷ ನಿಯೋಗ
Team Udayavani, Nov 1, 2019, 9:13 PM IST
ಪಣಜಿ:ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಸರ್ವ ಪಕ್ಷ ನಿಯೋಗವು ನ.4ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದು, ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದಲ್ಲಿ ದೆಹಲಿಯಲ್ಲಿ ಕೇಂದ್ರ ಪರಿಸರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ನಾಲಾ ಯೋಜನೆಗೆ ನೀಡಿರುವ ಪರವಾನಗಿ ಹಿಂಪಡೆಯುವಂತೆ ಮನವಿ ಮಾಡಲಿದ್ದಾರೆ.
ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ, ರಾಜ್ಯಸಭಾ ಸದಸ್ಯ ವಿನಯ್ ತೆಂಡುಲ್ಕರ್, ಜಲಸಂಪನ್ಮೂಲ ಸಚಿವ ಫಿಲಿಪ್ ನೇರಿ ರೋಡ್ರಿಗಸ್, ಕಾಂಗ್ರೆಸ್, ಎಂಜಿಪಿ, ಗೋವಾ ಫಾರ್ವರ್ಡ್ ಪಕ್ಷದ ಪ್ರತಿನಿಧಿಗಳು ಕೂಡ ದೆಹಲಿಗೆ ತೆರಳಲಿದ್ದಾರೆ. ಮಹದಾಯಿ ಬಚಾವ್ ಅಭಿಯಾನದ ನಿರ್ಮಲಾ ಸಾವಂತ್, ರಾಜೇಂದ್ರ ಕೇರಕರ್ ಸಾಥ್ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUDA ಮಾಜಿ ಆಯುಕ್ತ ನಟೇಶ್ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.