ತಂಬಾಕು ದುಷ್ಪರಿಣಾಮ ಜಾಗೃತಿ ಮೂಡಿಸಿ


Team Udayavani, Nov 2, 2019, 12:14 PM IST

kopala-tdy-1

ಕೊಪ್ಪಳ: ತಂಬಾಕಿನಿಂದಾಗುವ ದುಷ್ಪರಿಣಾಮಗಳ ಕುರಿತು ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಎಡಿಸಿ ಎಂ.ಪಿ. ಮಾರುತಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ಮಾತನಾಡಿದರು. ಶಾಲಾ, ಕಾಲೇಜುಗಳ ಆವರಣ, ಆಸ್ಪತ್ರೆ, ರೈಲು ನಿಲ್ದಾಣ, ಬಸ್‌ ನಿಲ್ದಾಣ, ಜಿಲ್ಲಾಡಳಿತ ಭವನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವುದು ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳಿಂದ ದೂರ ಇರುವುದರಿಂದ ತಮ್ಮ ಆರೋಗ್ಯವನ್ನು ಸ್ವಸ್ಥವಾಗಿ ಇಟ್ಟುಕೊಳ್ಳಬಹುದು. ತಂಬಾಕು ತ್ಯಜಿಸುವುದರಿಂದ ತಂಬಾಕು ಸೇವನೆಯಿಂದಾಗುವ ರೋಗಗಳನ್ನು ಸುಲಭವಾಗಿ ತಡೆಗಟ್ಟಬಹುದು ಎಂದರು.

ತಂಬಾಕು ಸೇವನೆಯಿಂದ ಪ್ರತಿದಿನ 2500 ಭಾರತೀಯರು ಸಾವಿಗೀಡಾಗುತ್ತಿದ್ದು, ವಿಶ್ವದಲ್ಲಿ ಹತ್ತರಲ್ಲಿ ಒಂದು ಸಾವು ತಂಬಾಕು ಸೇವನೆಯಿಂದಲೇ ಉಂಟಾಗುತ್ತಿದೆ. ತಂಬಾಕು ಸೇವನೆ ಮಾಡುವುದರಿಂದ ಪುರುಷರಲ್ಲಿ ಲೈಂಗಿಕ ಅಶಕ್ತತೆ ಕಂಡುಬರುತ್ತದೆ. ಮಹಿಳೆಯರಲ್ಲಿ ಗರ್ಭಪಾತ, ಕಡಿಮೆ ತೂಕದ ಮಕ್ಕಳ ಜನನ, ಮಗುವಿನಲ್ಲಿ ಮಾನಸಿಕ ವೈಫಲ್ಯಗಳು, ಕಿವಿಯ ಸೋಂಕು, ಕೆಮ್ಮು ಮತ್ತು ಉಬ್ಬಸ ಸಮಸ್ಯೆಗಳಿಂದ ಬಳಲುವ ಸಾಧ್ಯತೆಗಳಿರುತ್ತವೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿ ಸಲಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನೂರು ಮೀಟರ್‌ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ವಹಿಸಬೇಕು. ಸಿಗರೇಟ್‌ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ ಎಂದರು.  ಡಾ| ಜಂಬಯ್ಯ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಶಿಕ್ಷಣ ಇಲಾಖೆ ಸಿಬ್ಬಂದಿ ಇತರರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.